ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ Sonia Gandhi ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉನ್ನತ ಮಟ್ಟದ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಸೂಕ್ಷ್ಮವಾಗಿ ಗಮನವಿರಿಸಿದ್ದಾರೆ.
ಈ ಕುರಿತಂತೆ ವರದಿಯಾಗಿದ್ದು, ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸೋನಿಯಾ ಅವರಿಗೆ ಶ್ವಾಸನಾಳದ ಸೋಂಕು ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಅವರಿಗೆ ಸಣ್ಣ ಶಸ್ತçಚಿಕಿತ್ಸೆಯನ್ನೂ ಸಹ ನಡೆಸಲಾಗಿದೆ.
Also read: EXTENSION OF ENTRY AGE : AGNIPATH SCHEME
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post