ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಜೆಲೆನ್ಸ್ ಕಮಿಷನ್‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಪಟೇಲ್ Suresh Patel ಅವರನ್ನು ಸೆಂಟ್ರಲ್ ವಿಜಿಲೆನ್ಸ್ ಆಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಮಾರ್ಗದರ್ಶನದಲ್ಲೇ ಕರ್ತವ್ಯ ನಿರ್ವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post