ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತದ ರಾಜಕೀಯದಲ್ಲಿ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗಿದೆ.
ಸಂಸತ್ತು ಮತ್ತು ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿಗಾಗಿ ಕಳೆದ ಐದು ದಶಕಗಳಿಂದ ಬೇಡಿಕೆ ಇದ್ದು, ಮಸೂದೆಗೆ ನಾರಿ ಶಕ್ತಿ ವಂದನಾ ಅಧಿನಿಯಮ ಎಂದು ಹೆಸರಿಡಲಾಗಿದೆ.











Discussion about this post