No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

26/11 ಮುಂಬೈ ದಾಳಿಗೆ 13 ವರ್ಷ: ಭೀಕರತೆಯ ನೆನಪಿನಲ್ಲಿ ದೇಶದ ಜನತೆ

ಕರಾಳ ದಿನ ಹಿನ್ನಲೆ ಹಲವೆಡೆ ವಿವಿಧ ಕಾರ್ಯಕ್ರಮ : ಹುತಾತ್ಮರಾದ ಯೋಧರಿಗೆ ಗಣ್ಯರ ಶ್ರದ್ಧಾಂಜಲಿ

kalpa News by kalpa News
November 26, 2021
in ರಾಷ್ಟ್ರೀಯ
0
ಮೋದಿ ದಿಟ್ಟ ಕ್ರಮದಿಂದ ದೇಶದೊಳಗೆ ಉಗ್ರ ದಾಳಿಯೇ ಇಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಮುಂಬೈ ತಾಜ್ ಹೋಟೆಲ್ ಮೇಲೆ 26/11 2008ರಂದು ನಡೆದ ಭಯೋತ್ಪಾದಕ ದಾಳಿಗೆ 13 ವರ್ಷಗಳು ಕಳೆದಿದ್ದು, ಕರಾಳ ದಿನ ಹಿನ್ನಲೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲು ನಗರದ ಹಲವೆಡೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ಪಾಕಿಸ್ತಾನದ ಕರಾಚಿಯಿಂದ ಮುಂಬೈ ನಗರಕ್ಕೆ ಲಗ್ಗೆಯಿಟ್ಟಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಅಮಾಯಕ ಜನರು ಮತ್ತು ಯೋಧರ ನೆತ್ತರು ಹರಿಸಿ, ಭಾರತದಲ್ಲಿ ಕರಾಳ ಅಧ್ಯಾಯವನ್ನು ಸೃಷ್ಟಿಸಿದರು.

ತಾಜ್ ಹೋಟೆಲ್‌ನಲ್ಲಿದ್ದ ಜನರನ್ನು 3 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಉಗ್ರರು, ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ ವಿದೇಶಿಗರೂ ಸೇರಿದಂತೆ 174 ಅಮಾಯಕ ಜನರನ್ನು ಬಲಿಪಡೆದು ಅಟ್ಟಹಾಸ ಮೆರೆದಿದ್ದರು.

ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸುವ ಸಂದರ್ಭದಲ್ಲಿ 17 ಜನ ಹುತಾತ್ಮರಾಗಿದ್ದರು. ಈ ಕರಾಳ ದಿನಕ್ಕೆ ಇಂದಿಗೆ 13 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಉಗ್ರರ ದಾಳಿಯ ಆ ಕರಾಳ ದಿನಗಳು ಮತ್ತೆಂದು ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು, ಕರಾಳ ದಿನ ಹಿನ್ನಲೆಯಲ್ಲಿ ಮುಂಬೈ ನಗರದಾದ್ಯಂತ ಭಾರೀ ಕಟ್ಟೆಚ್ಚರವನ್ನು ವಹಿಸಿದ್ದಾರೆ.

ಗಣ್ಯರ ಶ್ರದ್ಧಾಂಜಲಿ:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮುಂಬೈ 26/11 ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಹಾಗೂ ಹೇಡಿಗಳ ದಾಳಿಯಲ್ಲಿ ಭಯೋತ್ಪಾದಕರನ್ನು ಧೈರ್ಯದಿಂದ ಎದುರಿಸಿದ ಎಲ್ಲಾ ಯೋಧರಿಗೂ ತಮ್ಮ ಸೆಲ್ಯೂಟ್ ಎಂದು ಟ್ವೀಟ್ ಮಾಡಿದ್ದಾರೆ. ನಿಮ್ಮ ಶೌರ್ಯಕ್ಕೆ ಇಡೀ ದೇಶವೇ ಹೆಮ್ಮೆ ಪಡುತ್ತದೆ. ನಿಮ್ಮ ತ್ಯಾಗಕ್ಕೆ ರಾಷ್ಟ್ರ ಸದಾ ಋಣಿಯಾಗಿರಲಿದೆ ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಿ, 26/11 ಮುಂಬೈ ಮೇಲಿನ ಭಯೋತ್ಪಾದನಾ ದಾಳಿಗೆ 13 ವರ್ಷಗಳಾಗಿದ್ದು, ಕಳೆದುಕೊಂಡ ಅಮಾಯಕರ ಜೀವಗಳನ್ನು ಇಂದು ನೆನೆಯುತ್ತಿದ್ದೇವೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ನ.26ರ ದಾಳಿಯ ಸಂದರ್ಭದಲ್ಲಿ ನಮ್ಮ ಯೋಧರು ಇತರರಿಗೆ ಮಾದರಿ ಎಂಬಂತೆ ಧೈರ್ಯವನ್ನು ಪ್ರದರ್ಶಿಸಿದರು. ಅವರ ಶೌರ್ಯ ಮತ್ತು ತ್ಯಾಗಕ್ಕೆ ನಾನು ವಂದಿಸುತ್ತೇನೆಂದು ತಿಳಿಸಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ, ದಾಳಿಯಲ್ಲಿ ಹುತಾತ್ಮರಾದ ಯೋಧರು, ಪೊಲೀಸರು ಮತ್ತು ನಾಗರೀಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: 26/1126/11 Mumbai Attack26/11 ಮುಂಬೈ ದಾಳಿCentral Home Minister Amith ShahDefense Minister Rajnath SinghKannada NewsKannada News LiveKannada News OnlineKannada News WebsiteKannada WebsiteLatest News KanandaNew DelhiNews in KannadaNews Kannadaಕೇಂದ್ರ ಗೃಹ ಸಚಿವ ಅಮಿತ್ ಶಾನವದೆಹಲಿರಕ್ಷಣಾ ಸಚಿವ ರಾಜನಾಥ್ ಸಿಂಗ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಧಾನಿ ನರೇಂದ್ರ ಮೋದಿ ವಿಷಾಧ

Next Post

ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯ: ಮುಸ್ತಫಾ ಹುಸೇನ್

kalpa News

kalpa News

Next Post
ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯ: ಮುಸ್ತಫಾ ಹುಸೇನ್

ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯ: ಮುಸ್ತಫಾ ಹುಸೇನ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL