No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಏನಿದು ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್: ಯಾರಿಗೆ ಪ್ರಯೋಜನ? ಏನೆಲ್ಲಾ ಸಹಾಯ ದೊರೆಯುತ್ತದೆ? ಇಲ್ಲಿದೆ ಮಾಹಿತಿ

kalpa News by kalpa News
May 30, 2022
in ರಾಷ್ಟ್ರೀಯ
0
ಏನಿದು ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್: ಯಾರಿಗೆ ಪ್ರಯೋಜನ? ಏನೆಲ್ಲಾ ಸಹಾಯ ದೊರೆಯುತ್ತದೆ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಕೊರೋನಾ Corona ಸಾಂಕ್ರಾಮಿಕ ರೋಗದ ಅಲೆಯಲ್ಲಿ ದೇಶದಾದ್ಯಂತ ಲಕ್ಷಾಂತರ ಮಂದಿ ಬಲಿಯಾಗಿದ್ದು, ಬಹಳಷ್ಟು ಮಕ್ಕಳು ಅನಾಥರಾಗಿ ಜೀವನವನ್ನೇ ಕಳೆದುಕೊಂಡಿದ್ದಾರೆ. ಇಂತಹ ಮಕ್ಕಳ ಪಾಲಿನ ಆಶಾಕಿರಣವಾಗುವ ಯೋಜನೆಯೇ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್… PM Cares Fund for Children

ಹೌದು… ಕೊರೋನಾ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡು ಬದುಕಿನ ಸವಾಲನ್ನು ಎದುರಿಸುತ್ತಿರುವ ಮಕ್ಕಳಿಗಾಗಿ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್ ಯೋಜನೆ ಕೈಗೊಂಡಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಇಂದು ಲೋಕಾರ್ಪಣೆಗೊಳಿಸಿದ್ದಾರೆ.

2020 ರ ಮಾರ್ಚ್ 11ರಿಂದ 2022ರ ಫೆಬ್ರವರಿ 28ರ ನಡುವೆ, ಕೋವಿಡ್ ಕಾರಣದಿಂದಾಗಿ ತಂದೆ-ತಾಯಿ, ಪೋಷಕರು, ಒಂಟಿ ತಾಯಂದಿರು ಮತ್ತು ತಂದೆಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪಿಎಂ ಕೇರ್ಸ್’ನಿಂದ ನೆರವು ನೀಡಲಿದೆ. ಇದು ವಿದ್ಯಾರ್ಥಿವೇತನ, ಭಾರತೀಯ ವೈದ್ಯಕೀಯ ವಿಮಾ ಕಾರ್ಡ್‌ಗಳು ಮತ್ತು ಪಿಎಂ ಕೇರ್ಸ್ ಪಾಸ್ ಪುಸ್ತಕಗಳನ್ನು ಒದಗಿಸುತ್ತದೆ.

Also read: ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ ಬಿಡುಗಡೆ : ಪ್ರಧಾನಿ ಮೋದಿ

ಈ ಯೋಜನೆಯ ಉದ್ದೇಶವು ಮಕ್ಕಳಿಗೆ ವಸತಿ ಒದಗಿಸುವ ಮೂಲಕ ನಿರಂತರವಾದ ರೀತಿಯಲ್ಲಿ ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆ ನೀಡುವುದು, ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವುದಾಗಿದೆ. 23 ವರ್ಷಗಳನ್ನು ತಲುಪಿದ ನಂತರ 10 ಲಕ್ಷ ರೂ. ಆರ್ಥಿಕ ಬೆಂಬಲದೊಂದಿಗೆ ಸ್ವಾವಲಂಬಿ ಅಸ್ತಿತ್ವಕ್ಕೆ ಅವರನ್ನು ಸಜ್ಜುಗೊಳಿಸುವುದು. ವಯಸ್ಸು ಮತ್ತು ಆರೋಗ್ಯ ವಿಮೆಯ ಮೂಲಕ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದಾಗಿದೆ.

ಪ್ರಯೋಜನ ಹೇಗೆ ದೊರೆಯಲಿದೆ?
ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 18 ವರ್ಷ ತುಂಬುವವರೆಗೆ ಅವರ ಹೆಸರಿನಲ್ಲಿ 10 ಲಕ್ಷ ರೂ.ಗಳನ್ನು ಬ್ಯಾಂಕ್’ನಲ್ಲಿ ಠೇವಣಿ ಇರಿಸಲಾಗುತ್ತದೆ. 18 ರಿಂದ 23 ವರ್ಷಗಳ ನಡುವಿನ ಠೇವಣಿಯ ಮೇಲೆ ಗಳಿಸಿದ ಬಡ್ಡಿಯನ್ನು ಅವರಿಗೆ ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. 23 ವರ್ಷಗಳ ನಂತರ ಸಂತ್ರಸ್ತರಿಗೆ ಹತ್ತು ಲಕ್ಷ ಸಂಪೂರ್ಣವಾಗಿ ನೀಡಲಾಗುವುದು.

ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?
ಪಿಎಂ ಕೇರ್ಸ್ ಫಂಡ್ ಯೋಜನೆಯ ವೆಬ್’ಸೈಟನ್ನು ಪ್ರಧಾನಿಯವರು ಇಂದು ಲೋಕಾರ್ಪಣೆ ಮಾಡಿದ್ದಾರೆ. ಪೋರ್ಟಲ್ ಏಕ-ಗವಾಕ್ಷಿ ವ್ಯವಸ್ಥೆಯಾಗಿದ್ದು, ಇದರ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅಗತ್ಯವಿರುವವರು ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ https://www.pmcares.gov.in/en/ ಗೆ ಭೇಟಿ ನೀಡಬಹುದು.
ಉಚಿತ ಶಾಲಾ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲದ ನೆರವು
ಶಿಕ್ಷಣದ ಸಾಲದ ಮೇಲಿನ ಬಡ್ಡಿಯನ್ನು ಪಿಎಂ ಕೇರ್ಸ್ ಭರಿಸುತ್ತದೆ.
ಆಯುಷ್ಮಾನ್ ಭಾರತ್ ಯೋಜನೆಯಡಿ 23 ವರ್ಷ ತುಂಬುವವರೆಗೆ 5 ಲಕ್ಷ ರೂ. ವರೆಗೆ ಆರೋಗ್ಯ ವಿಮಯ ನೆರವು
ವಿಮೆಯ ಪ್ರೀಮಿಯಂ ಮೊತ್ತವನ್ನು ಪಿಎಂ-ಕೇರ್ಸ್ ನಿಧಿಯಿಂದ ಭರಿಸಲಾಗುವುದು.

18 ವರ್ಷ ತುಂಬುವವರೆಗೆ ದೈನಂದಿನ ಅಗತ್ಯಗಳಿಗಾಗಿ ಪ್ರತಿ ತಿಂಗಳು ಆರ್ಥಿಕ ಸಹಾಯಧನ
3 ವರ್ಷ ಪೂರ್ಣಗೊಳಿಸಿದ ಬಳಿಕ ಪಿಎಂ ಕೇರ್ಸ್ ನಿಧಿಯಿಂದ 10 ಲಕ್ಷ ರೂ. ಆರ್ಥಿಕ ನೆರವು
1-12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ 20,000 ರೂ. ವಿದ್ಯಾರ್ಥಿವೇತನ ಕೌಶಲ್ಯ ತರಬೇತಿಗಾಗಿ ಕರ್ಮ ವಿದ್ಯಾರ್ಥಿ ವೇತನ.
ತಾಂತ್ರಿಕ ಶಿಕ್ಷಣಕ್ಕಾಗಿ ಸ್ವನತ್ ವಿದ್ಯಾರ್ಥಿವೇತನ
50,000 ರೂ. ಪರಿಹಾರಧನ ವಿತರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNewsinKannadaNewsKannadaPM Cares Fund for childrenPM Narendra Modiಕೊರೋನಾನವದೆಹಲಿಪಿಎಂ ಕೇರ್ಸ್ ಫಂಡ್ಪ್ರಧಾನಿ ನರೇಂದ್ರ ಮೋದಿ
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಿಗಾಗಿ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಯೋಜನೆ ಬಿಡುಗಡೆ: ಪ್ರಧಾನಿ ಮೋದಿ

Next Post

ದಾವಣಗೆರೆಯ 4 ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಸಹಾಯ

kalpa News

kalpa News

Next Post
ಮುಂದುವರೆಯತ್ತಾ ಲಾಕ್ ಡೌನ್: ಪರಿಸ್ಥಿತಿ, ಮೂಲಗಳು ಏನನ್ನುತ್ತವೆ? ಇಲ್ಲಿದೆ ಸಂಫೂರ್ಣ ಮಾಹಿತಿ

ದಾವಣಗೆರೆಯ 4 ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಸಹಾಯ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL