No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿದೇಶ ಪ್ರವಾಸದಿಂದ ಮರಳಿದ ಮೋದಿ ಬಿಜೆಪಿ ಮುಖಂಡರಿಗೆ ಮೊದಲು ಕೇಳಿದ ಪ್ರಶ್ನೆಯೇನು?

ನಿರಂತರ ಪ್ರವಾಸದ ನಂತರ ವಿಶ್ರಾಂತಿ ಪಡೆಯದ ಪ್ರಧಾನಿ ಇಂದು ಎಷ್ಟು ಸಭೆ ನಡೆಸುತ್ತಿದ್ದಾರೆ ಗೊತ್ತಾ?

kalpa News by kalpa News
June 26, 2023
in ರಾಷ್ಟ್ರೀಯ
0
ವಿದೇಶ ಪ್ರವಾಸದಿಂದ ಮರಳಿದ ಮೋದಿ ಬಿಜೆಪಿ ಮುಖಂಡರಿಗೆ ಮೊದಲು ಕೇಳಿದ ಪ್ರಶ್ನೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ಅಮೆರಿಕಾ ಹಾಗೂ ಈಜಿಫ್ಟ್ ದೇಶಗಳ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಇಂದು ನಸುಕಿನ ವೇಳೆ ನವದೆಹಲಿಯಲ್ಲಿ ವಿಮಾನದಿಂದ ಇಳಿಯುತ್ತಲೇ ಬಿಜೆಪಿ ಮುಖಂಡರಿಗೆ ಪ್ರಶ್ನೆಗಳು ಸುರಿಮಳೆ ಸುರಿಸಿದ್ದಾರೆ.

PM Modi lands in Delhi after concluding maiden state visits to US, Egypt

Read @ANI Story | https://t.co/1gVv9cN2KG#PMModi #StateVisits #Egypt #US #JPNadda pic.twitter.com/Ixpf5DNejg

— ANI Digital (@ani_digital) June 25, 2023


ಹೌದು… ಇಡಿಯ ವಿಶ್ವದ ಪ್ರಮುಖ ರಾಷ್ಟçಗಳು ಅಚ್ಚರಿಯಿಂದ ನೋಡಿದ ಪ್ರವಾಸವನ್ನು ಮುಗಿಸಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಗುಲಾಬಿ ನೀಡಿ ಸ್ವಾಗತಿಸಿದರು.

ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ JPNadda ಸೇರಿದಂತೆ ಹಲವರನ್ನು ಕರೆದ ಪ್ರಧಾನಿಯವರು ಭಾಗದಲ್ಲಿ ಏನಾಗುತ್ತಿದೆ? ಎಲ್ಲರೂ ಹೇಗೆ ಕೆಲಸ ಮಾಡುತ್ತಿದ್ದಾರೆ? ಜನರನ್ನು ತಲುಪುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

Also read: ಶೃಂಗೇರಿ ಬಳಿ ಲಾರಿಗೆ ಡಿಕ್ಕಿಯಾಗಿ ಪಲ್ಪಿಯಾದ ಬಸ್: ಅದೃಷ್ಟವಷಾತ್ ಪ್ರಯಾಣಿಕರು ಪಾರು

ಈ ಕುರಿತಂತೆ ಬಿಜೆಪಿ ಸಂಸದ ಮನೋಜ್ ತಿವಾರಿ ರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪ್ರಧಾನಿಯವರು ವಿಮಾನದಲ್ಲಿ ಕೆಳಗಿಳಿಯುತ್ತಿದ್ದಂತೆ ನಮ್ಮನ್ನು ಕೇಳಿದ ಮಾತು ನಾವೆಲ್ಲಾ ಹೇಗೆ ಕೆಲಸ ಮಾಡುತ್ತಿದ್ದೇವೆ ಮತ್ತು ದೇಶದಲ್ಲಿ ಏನಾಗುತ್ತಿದೆ. ಸರ್ಕಾರದ ರಿಪೋರ್ಟ್ ಕಾರ್ಡು ಜನರನ್ನು ತಲುಪುತ್ತಿದೆಯೇ? ಅಲ್ಲದೆ ಜೆ.ಪಿ. ನಡ್ಡಾ ಅವರ ತೆಲಂಗಾಣ ಭೇಟಿಯ ಬಗ್ಗೆ ಸಹ ಪ್ರಧಾನ ಮಂತ್ರಿಗಳು ಕೇಳಿ ತಿಳಿದುಕೊಂಡರು ಎಂದಿದ್ದಾರೆ.
ಕೇಂದ್ರದಲ್ಲಿ ಮೋದಿ ಸರ್ಕಾರ 9 ವರ್ಷ ಆಡಳಿತ ನಡೆಸಿದ ಅಂಗವಾಗಿ ಬಿಜೆಪಿ ಒಂದು ತಿಂಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸುಶಾನ್ ಮತ್ತು ಸೇವಾ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜನರ ಬೆಳವಣಿಗೆ ಮತ್ತು ಅಬಿವೃದ್ಧಿಗಾಗಿ ಕೆಲಸ ಮಾಡುತ್ತಿದೆ.
ವಿಶ್ರಾಂತಿಯಲ್ಲದೇ ಸರಣಿ ಸಭೆ

ಇನ್ನು, ವಿದೇಶ ಪ್ರವಾಸ ಮುಗಿಸಿಕೊಂಡು ಇಂದು ನಸುಕಿನ ವೇಳೆ ದೆಹಲಿಗೆ ಆಗಮಿಸಿದ ಪ್ರಧಾನಿಯವರು ಇಂದು ವಿಶ್ರಾಂತಿ ಪಡೆಯದೇ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ನಿರಂತರ ಪ್ರವಾಸ ಮಾಡಿದರೂ ದಣಿವು ಎಂಬುದಿಲ್ಲದೇ ಹಲವು ಪ್ರಮುಖ ಸರಣಿ ಸಭೆಗಳನ್ನು ಪ್ರಧಾನಿಯವರು ನಡೆಸುತ್ತಿದ್ದಾರೆ. ಅಲ್ಲದೇ. ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪರಾಮರ್ಶೆ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: JPNaddaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaPM Narendra Modiಜೆ.ಪಿ. ನಡ್ಡಾನವದೆಹಲಿಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೃಂಗೇರಿ ಬಳಿ ಲಾರಿಗೆ ಡಿಕ್ಕಿಯಾಗಿ ಪಲ್ಪಿಯಾದ ಬಸ್: ಅದೃಷ್ಟವಷಾತ್ ಪ್ರಯಾಣಿಕರು ಪಾರು

Next Post

ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ

kalpa News

kalpa News

Next Post
ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ

ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL