ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ Parliamentary Election ಇರುವ ಕಾರಣ ಈ ಬಾರಿಯ ಬಜೆಟ್ ಭಾರೀ ಮಹತ್ವ ಪಡೆದುಕೊಂಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Nirmala Sitaraman ಅವರು ಮಂಡಿಸುತ್ತಿರುವ 6ನೇ ಬಜೆಟ್ ಆದಾಯ ತೆರಿಗೆ Imcome Tax ಪಾವತಿದಾರರಿಗೆ ನಿರಾಸೆ ಉಂಟು ಮಾಡಿದೆ.
Also read: 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ
ಹೌದು… 2024ರ ಮಧ್ಯಂತರ ಬಜೆಟ್ನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದು, ೭ ಲಕ್ಷದ ವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post