No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಒಂದಿಂಚು ಭೂಮಿಯ ಅತಿಕ್ರಮಣವನ್ನು ಸಹಿಸುವುದಿಲ್ಲ: ಚೀನಾಕ್ಕೆ ಅಮಿತ್ ಶಾ ಎಚ್ಚರಿಕೆ

kalpa News by kalpa News
April 17, 2023
in ರಾಷ್ಟ್ರೀಯ
0
ಒಂದಿಂಚು ಭೂಮಿಯ ಅತಿಕ್ರಮಣವನ್ನು ಸಹಿಸುವುದಿಲ್ಲ: ಚೀನಾಕ್ಕೆ ಅಮಿತ್ ಶಾ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ಅಖಂಡ ಭಾರತ ನಿರ್ಮಾಣದಲ್ಲಿ ನಿರತರಾಗಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಅರುಣಾಚಲ ಪ್ರವಾಸದ ವೇಳೆ ಗಡಿಗೆ ಹೊಂದಿಕೊಂಡಿರುವ ಕೊನೆಯ ಗ್ರಾಮವಾದ ಕಿಬಿಥೂದಿಂದ ಚೀನಾಕ್ಕೆ ಬಲವಾದ ಸಂದೇಶ ನೀಡುತ್ತಾ, ಅರುಣಾಚಲ ಪ್ರದೇಶವು ಇಂದಿಗೂ ಭಾರತದ ಭಾಗವಾಗಿದೆ ಮತ್ತು ಮುಂದೆಯೂ ಭಾಗವಾಗಿಯೇ ಉಳಿಯಲಿದೆ ಎಂದು ಹೇಳಿದರು.

ಈ ನವ ಭಾರತವು ಸೂಜಿ ಮೊನೆಯಷ್ಟು ಅತಿಕ್ರಮಣವನ್ನು ಒಪ್ಪುವುದಿಲ್ಲ – ಭಾರತದ ಗಡಿಯನ್ನು ಯಾರೋ ಅತಿಕ್ರಮಿಸುವ ಕಾಲ ಕಳೆದಿದೆ, ಈಗ ಯಾರೂ ಅದರ ಸಮಗ್ರತೆಯ ಮೇಲೆ ಕಣ್ಣು ಹಾಕುವ ಧೈರ್ಯ ಮಾಡಲಾರರು ಎಂದು ಗರ್ಜಿಸಿದರು. ಗಡಿ ಭದ್ರತೆಗೆ ಬದ್ಧರಾಗಿರುವ ಶಾ ಅವರ ನೀತಿಗಳು ಗಡಿ ಪ್ರದೇಶಗಳಲ್ಲಿ ಒಂದು ತುಂಡು ಭೂಮಿಯನ್ನು ಸಹ ತ್ಯಾಗ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಹೊಂದಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಅರುಣಾಚಲದ ಕೊನೆಯ ಗಡಿ ಗ್ರಾಮವಾದ, ಸೂರ್ಯನ ಮೊದಲ ಕಿರಣಗಳು ಬೀಳುವ ಕಿಬಿಥೂದಲ್ಲಿ ಕನಸಿನ ಯೋಜನೆಯಾದ ‘ವೈಬ್ರೆಂಟ್ ವಿಲೇಜ್ ಯೋಜನೆಗೆ’ ಚಾಲನೆ ನೀಡಿದರು. ಈ ಯೋಜನೆ ಮೂಲಕ, ಗಡಿ ಪ್ರದೇಶಗಳಲ್ಲಿ ಉತ್ತಮ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದರಿಂದ, ಹಳ್ಳಿಗಳಿಂದ ವಲಸೆ ಸಮಸ್ಯೆಯೂ ಕೊನೆಗೊಳ್ಳಲಿದೆ.

ಕಟ್ಟಕಡೆಯ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಿಬಿಥೂಗೆ ದೇಶದ ಮೊದಲ ಗ್ರಾಮ ಎಂಬ ಹೆಗ್ಗಳಿಕೆ ನೀಡಿ ಅಲ್ಲಿಂದಲೇ ‘ವೈಬ್ರಂಟ್ ವಿಲೇಜ್ ಪ್ರೋಗ್ರಾಂ’ ಆರಂಭಿಸಿದ್ದು, ಕರ್ಮಯೋಗಿ ನಾಯಕರಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಸರ್ಕಾರದ ನೀತಿಗಳನ್ನು ಸಮಾಜದ ಕೊನೆಯ ಹಂತದಲ್ಲಿರುವವರಿಗೆ ತಲುಪಿಸಲು ಎಷ್ಟು ಪ್ರಯಾಸ ಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. 4800 ಕೋಟಿ ವೆಚ್ಚದಲ್ಲಿ ಜಾರಿಗೆ ತಂದಿರುವ ಈ ಕಾರ್ಯಕ್ರಮವು ದೇಶಾದ್ಯಂತ 2967 ಗಡಿ ಗ್ರಾಮಗಳಲ್ಲಿ ಅನುಷ್ಠಾನಗೊಳ್ಳಲಿದೆ.
ಕಳೆದ 9 ವರ್ಷಗಳಿಂದ ಅರುಣಾಚಲ ಪ್ರದೇಶ ಸೇರಿದಂತೆ ಇಡೀ ಈಶಾನ್ಯ ಭಾರತವು ಅಭೂತಪೂರ್ವ ಪುನಶ್ಚೇತನಕ್ಕೆ ಸಾಕ್ಷಿಯಾಗಿರುವುದು ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ದಕ್ಷ ನೀತಿಗಳ ಪರಿಣಾಮವಾಗಿದೆ. ಸ್ವಾತಂತ್ರ್ಯದ ಸುವರ್ಣ ಯುಗದಲ್ಲಿ ಗಡಿಗೆ ಹೊಂದಿಕೊಂಡಿರುವ ಕೊನೆಯ ಹಳ್ಳಿಯವರೆಗೂ ರಸ್ತೆಗಳ ನಿರ್ಮಾಣ ಮತ್ತು ಸಂಪರ್ಕವನ್ನು ಬಲಪಡಿಸುವ ಮೂಲಕ ಅಲ್ಲಿನ ನಿವಾಸಿಗಳನ್ನು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸುವುದು ಮುಖ್ಯ ಉದ್ದೇಶ. ಅರುಣಾಚಲ ಪ್ರವಾಸ ಮುಗಿಸಿ ವಾಪಸಾದ ಬಳಿಕ ಅಮಿತ್ ಶಾ ಅವರು ತಮ್ಮ ಟ್ವೀಟ್‌ನಲ್ಲಿ ನಿಸರ್ಗದ ಮಡಿಲಲ್ಲಿರುವ ಅರುಣಾಚಲದ ಸೊಬಗನ್ನು ವಿಡಿಯೋ ಮಾಧ್ಯಮದ ಮೂಲಕ ವಿವರಿಸುತ್ತಾ, ಅಲ್ಲಿನ ಅಭಿವೃದ್ಧಿ ಕಾಮಗಾರಿಗಳು, ರಸ್ತೆ ಸಂಪರ್ಕ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದರು. ಇದು ಈ ಈರ್ವರು ಈಶಾನ್ಯದ ಅಭಿವೃದ್ಧಿಯಲ್ಲಿ ಯಾವುದೇ ಕಮ್ಮಿ ಮಾಡುವುದಿಲ್ಲ ಎಂಬುದನ್ನು ಹೇಳುತ್ತದೆ.

ಈ ದೇಶದ ಬಹುಮುಖ್ಯ ಸಾಂವಿಧಾನಿಕ ಹುದ್ದೆಯಲ್ಲಿರುವ ಅಮಿತ್ ಶಾರವರು ಭಾರತ ಮತ್ತು ಚೀನಾದ ಗಡಿಗೆ ಹೊಂದಿಕೊಂಡಿರುವ ಮೊದಲ ಗ್ರಾಮದಲ್ಲಿ ರಾತ್ರಿಯಿಡಿ ಕಳೆಯುತ್ತಾ ಐಟಿಬಿಪಿಗೆ (ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್) ಉತ್ತೇಜನ ನೀಡಿದ್ದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲು. ಸೈನಿಕರು, ಶಾರೊಂದಿಗೆ ಸಂವಾದ ನಡೆಸಿದರು ಮತ್ತು ಅವರೊಂದಿಗೆ ಕುಳಿತು ಭೋಜನ ಸವಿದರು.
Kalahamsa Infotech private limitedಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಸರ್ಕಾರಗಳು ಈಶಾನ್ಯದ ಆರ್ಥಿಕ ಅಭಿವೃದ್ಧಿಗೆ ಯಾವುದೇ ಪ್ರಯತ್ನಗಳನ್ನು ಮಾಡದಿದ್ದದ್ದು, ಈಶಾನ್ಯ ಭಾರತಕ್ಕೆ, ವಿಶೇಷವಾಗಿ ಗಡಿಯುದ್ದಕ್ಕೂ ಇರುವ ಈ ಪ್ರದೇಶಗಳಿಗೆ ದುರದೃಷ್ಟಕರ ಕಾಲಘಟ್ಟವಾಗಿತ್ತು. ಇಡೀ ಈಶಾನ್ಯವು ಉಗ್ರಗಾಮಿ ಚಟುವಟಿಕೆಗಳು, ಒಳನುಸುಳುವಿಕೆ, ಮಾದಕವಸ್ತು ಕಳ್ಳಸಾಗಣೆ, ಭ್ರಷ್ಟಾಚಾರದಿಂದ ತತ್ತರಿಸತೊಡಗಿತ್ತು. ಆದರೆ ಭಾರತದ ರಾಜಕಾರಣಕ್ಕೆ ನವ ದಿಶೆ ನೀಡಿ, ನವ ಭಾರತ ನಿರ್ಮಾಣಕ್ಕೆ ಮುಂದಾಗಿರುವ ಅಮಿತ್ ಶಾ ಅವರ ‘ದೈವಿಕ’ ನೀತಿಗಳಿಂದಾಗಿ ಇಂದು ಇಡೀ ಈಶಾನ್ಯ ರಾಜ್ಯಗಳು ಅಭಿವೃದ್ಧಿ ಹಾಗೂ ಶಾಂತಿಯ ಪಥದತ್ತ ಸಾಗುತ್ತಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahChinaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaಅಮಿತ್ ಶಾನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ

Next Post

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿದ್ದೇನು?

kalpa News

kalpa News

Next Post
ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿದ್ದೇನು?

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL