No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯೋಗಿ ಆದಿತ್ಯನಾಥರೇ ನಂಬರ್ ಒನ್ ಮುಖ್ಯಮಂತ್ರಿ: ಟಾಪ್ 10ರಲ್ಲಿ ಕಾಂಗ್ರೆಸ್ ಸಿಎಂಗಳೇ ಇಲ್ಲ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2024
in ರಾಷ್ಟ್ರೀಯ
0
ಅಧಿಕಾರದಲ್ಲಿದ್ದಾಗ ಗಂಗೆಯನ್ನು ನಿರ್ಲಕ್ಷಿಸಿ, ಈಗ ರಾಜಕೀಯ ಮಾಡುತ್ತೀರಾ: ’ಕೈ’ಗೆ ಯೋಗಿ ಚಾಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶ ಮಾತ್ರವಲ್ಲ ವಿದೇಶಗಳಲ್ಲೂ ಸಂಚಲನ ಮೂಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ UP CM Yogi Adithyanath ಅವರು ದೇಶದಲ್ಲೇ ನಂಬರ್ ಒನ್ ಸಿಎಂ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.

ಇಂಡಿಯಾ ಟುಡೆ ನಡೆಸಿರುವ ಸಿ ವೋಟರ್ ಸಮೀಕ್ಷೆಯಂತೆ ಶೇ.46.3ರಷ್ಟು ಬೆಂಬಲದ ಮೂಲಕ ಯೋಗಿ ಆದಿತ್ಯನಾಥ್ ನಂಬರ್ ಒನ್ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.
ಇನ್ನು, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ Delhi CM Arvind Kejriwal  ರೇಟಿಂಗ್ 6 ತಿಂಗಳಲ್ಲಿ 58% ರಿಂದ 36% ಕ್ಕೆ ಇಳಿದಿದೆ.

Also read: ಉತ್ತರಾಖಂಡ ಗಲಭೆ | ಐದು ಸಾವಿರ ಜನರ ವಿರುದ್ಧ ಪ್ರಕರಣ | ದುಷ್ಕರ್ಮಿಗಳಿಂದಲೇ ನಷ್ಟ ವಸೂಲಿ

ಇನ್ನು, ತಮಿಳುನಾಡು ಸಿಎಂ ಸ್ಟಾಲಿನ್ ಅವರು 6 ತಿಂಗಳ ಹಿಂದೆ 48% ಗೆ ಹೋಲಿಸಿದರೆ ರೇಟಿಂಗ್ 36% ಆಗಿದೆ. ನವೀನ್ ಪಟ್ನಾಯಕ್ ತವರು ರಾಜ್ಯದಲ್ಲಿ ಅತ್ಯಂತ ಜನಪ್ರಿಯ ಸಿಎಂ. ಪುಷ್ಕರ್ ಸಿಂಗ್ ಧಾಮಿ ಈಗ ಟಾಪ್ 10 ರಲ್ಲಿದ್ದಾರೆ.
ಯಾವುದೇ ಕಾಂಗ್ರೆಸ್ ಸಿಎಂ ಟಾಪ್ 10 ರಲ್ಲಿ ಇಲ್ಲ. ಇದಕ್ಕೆ ವಿರುದ್ಧವಾಗಿ, 6 ಬಿಜೆಪಿ ಸಿಎಂಗಳು ತಮ್ಮ ತವರು ರಾಜ್ಯಗಳಲ್ಲಿ ಹೆಚ್ಚಿನ ರೇಟಿಂಗ್’ನಿಂದ ಟಾಪ್ 10 ನಲ್ಲಿದ್ದಾರೆ.

ಹೀಗಿದೆ ಟಾಪ್ 6 ಸಿಎಂಗಳ ಪಟ್ಟಿ:
ಯೋಗಿ ಆದಿತ್ಯನಾಥ್
ಹಿಮಂತ ಬಿಸ್ವಾ ಶರ್ಮಾ
ಭೂಪೇಂದ್ರ ಪಟೇಲ್
ಮಾಣಿಕ್ ಸಹಾ
ಪ್ರಮೋದ್ ಸಾವಂತ್
ಪುಷ್ಕರ್ ಸಿಂಗ್ ಧಾಮಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Delhi CM Arvind KejriwalKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaUP CM Yogi Adithyanathಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ನವದೆಹಲಿ
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರಾಖಂಡ ಗಲಭೆ | ಐದು ಸಾವಿರ ಜನರ ವಿರುದ್ಧ ಪ್ರಕರಣ | ದುಷ್ಕರ್ಮಿಗಳಿಂದಲೇ ನಷ್ಟ ವಸೂಲಿ

Next Post

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL