No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ನ್ಯೂಸ್ 18 ಸರ್ವೆ ರಿಪೋರ್ಟ್ | ಮೋದಿ ಹ್ಯಾಟ್ರಿಕ್ ಗ್ಯಾರೆಂಟಿ | ಬಿಜೆಪಿಗೆ ಎಷ್ಟು ಸ್ಥಾನ? ಕಾಂಗ್ರೆಸ್ ಸ್ಥಿತಿಯೇನು?

ಉತ್ತರ ಭಾರತದಲ್ಲಿ ಬಹುತೇಕ ಕಡೆ ಬಿಜೆಪಿ ಕ್ಲೀನ್‌ ಸ್ವೀಪ್‌

kalpa News by kalpa News
March 15, 2024
in ರಾಜಕೀಯ
0
ಒಂದು ಮನುಷ್ಯಾಕೃತಿಯೂ ಅವರಲ್ಲಿ ಇಲ್ಲ: ಕಾಂಗ್ರೆಸ್ ಹೀಗೆ ಕಿಚಾಯಿಸಿದ್ದು ಯಾರಿಗೆ? ಯಾಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಲೋಕಸಭಾ ಚುನಾವಣೆ #ParliamentElection2024 ಘೋಷಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ನ್ಯೂಸ್ 18 ಅಭಿಪ್ರಾಯ ಸಂಗ್ರಹಿಸಿ, ವರದಿ ಬಿಡುಗಡೆ ಮಾಡಿದ್ದು, ಪಿಎಂ ಮೋದಿ ಹ್ಯಾಟ್ರಿಕ್ ನಿಶ್ಚಿತ ಎಂದಿದೆ.

ನ್ಯೂಸ್ 18 ಅಭಿಪ್ರಾಯ ಸಂಗ್ರಹದ ಪ್ರಕಾರ ಎನ್’ಡಿಎ 411 ಸ್ಥಾನಗಳನ್ನು ಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ #PMModi ಅಧಿಕಾರಕ್ಕೆ ಏರಲಿದ್ದಾರೆ.
ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಕೇವಲ 49 ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿ #BJP ಸ್ವಂತ ಬಲದಿಂದ 350 ಸ್ಥಾನ ಗೆಲ್ಲಬಹುದು.

ಈ ಸಮೀಕ್ಷೆಯ ಪ್ರಕಾರ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣದಲ್ಲಿ ಬಿಜೆಪಿ ನಂಬರ್ 1 ಪಕ್ಷವಾಗಲಿದೆ.

ಹಿಂದಿ ಹೃದಯಭೂಮಿ, ಗುಜರಾತ್, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಎನ್’ಡಿಎ #NDA ವ್ಯಾಪಕವಾಗಿದ್ದು, ದೇಶದಾದ್ಯಂತ ಕಮಲ ಕಮಾಲ್ ಮಾಡಲಿದೆ ಎಂದಿದೆ.

https://kalpa.news/wp-content/uploads/2024/02/VID-20240229-WA0025.mp4

ಉತ್ತರ ಭಾರತದಲ್ಲಿ ಬಹುತೇಕ ಕಡೆ ಬಿಜೆಪಿ ಕ್ಲೀನ್‌ ಸ್ವೀಪ್‌
ಉತ್ತರ ಭಾರತದ ರಾಜಸ್ಥಾನ, ಗುಜರಾತ್‌, ಉತ್ತರಾಖಂಡ, ದಿಲ್ಲಿ, ಛತ್ತೀಸ್‌ಗಢ, ಮಧ್ಯ ಪ್ರದೇಶ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಪ್ರದರ್ಶನ ತೋರಲಿದೆ.

ಪಶ್ಚಿಮ ಬಂಗಾಲ, ತೆಲಂಗಾಣದಲ್ಲೂ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ ಭಾರೀ ನಿರಾಸೆ ಎದುರಾಗಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: 2024 Parliament Election2024ರ ಲೋಕಸಭೆ ಚುನಾವಣೆBJPcongressKannada News WebsiteLatest News KannadaNDAWest Bengalಉತ್ತರ ಭಾರತಎನ್’ಡಿಎಪಶ್ಚಿಮ ಬಂಗಾಳಪ್ರಧಾನಿ ನರೇಂದ್ರ ಮೋದಿಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ 2024
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ | ಪೋಕ್ಸೋ ಕೇಸ್ ದಾಖಲು

Next Post

ತಮ್ಮ ವಿರುದ್ಧ ಪೋಕ್ಸೋ ಕೇಸ್ | ಯಡಿಯೂರಪ್ಪ ಮಹತ್ವದ ಸ್ಪಷ್ಟನೆಯೇನು?

kalpa News

kalpa News

Next Post
ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ತಮ್ಮ ವಿರುದ್ಧ ಪೋಕ್ಸೋ ಕೇಸ್ | ಯಡಿಯೂರಪ್ಪ ಮಹತ್ವದ ಸ್ಪಷ್ಟನೆಯೇನು?

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL