No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಹಾರ್ವರ್ಡ್ ವಿವಿಗೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ | ಟ್ರಂಪ್ ಆದೇಶ

kalpa News by kalpa News
May 23, 2025
in ಅಂತಾರಾಷ್ಟ್ರೀಯ
0
ಹಾರ್ವರ್ಡ್ ವಿವಿಗೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ | ಟ್ರಂಪ್ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನ್ಯೂಯಾರ್ಕ್‌  |

ಹಾರ್ವರ್ಡ್‌ ವಿಶ್ವವಿದ್ಯಾಲಯ #Hardward University ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ #Donald Trump ಆಡಳಿತದ ನಡುವಿನ ಜಟಾಪಟಿ ತೀವ್ರಗೊಂಡಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಸ್ತಿತ್ವದಲ್ಲಿರುವ ಬೇರೆ ಕಾಲೇಜುಗಳು ಅಥವಾ ಶಾಲೆಗಳಿಗೆ ವರ್ಗಾವಣೆ ಆಗಬಹುದಾಗಿದೆ. ಇಲ್ಲವಾದ್ದಲ್ಲಿ ಕಾನೂನಿನ ಮಾನ್ಯತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೋಮ್‌ಲ್ಯಾಂಡ್ ಭದ್ರತಾ ಇಲಾಖೆ ಎಚ್ಚರಿಸಿದೆ.
ಗೃಹ ಭದ್ರತಾ ಇಲಾಖೆಯ ತನಿಖೆ ನಡೆಯುತ್ತಿರುವ ಕಾರಣ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್‌ ಆಡಳಿತ ತಡೆ ನೀಡಿದೆ. ಇದರಿಂದ ವಿದೇಶಿ ವಿದ್ಯಾರ್ಥಿಗಳ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಓದುವ ಕನಸು ಭಗ್ನಗೊಂಡಿದೆ.

ಅಂತರರಾಷ್ಟ್ರೀಯ ವಿದ್ಯಾರ್ಥಿ ವೀಸಾ ಹೊಂದಿರುವವರು ನಡೆಸುತ್ತಿರುವ ಕಾನೂನುಬಾಹಿರ ಮತ್ತು ಹಿಂಸಾತ್ಮಕ ಚಟುವಟಿಕೆಗಳ ಕುರಿತ ಮಾಹಿತಿಯನ್ನು ಏಪ್ರಿಲ್ 30ರ ಒಳಗಾಗಿ ಸಲ್ಲಿಸುವಂತೆ ಅಮೆರಿಕ ಗೃಹ ಇಲಾಖೆಯು ಈಚೆಗೆ ಹಾರ್ವರ್ಡ್‌ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.
ಒಂದು ವೇಳೆ, ಈ ಗಡುವಿನ ಒಳಗಾಗಿ ಮಾಹಿತಿ ಸಲ್ಲಿಸದಿದ್ದಲ್ಲಿ, ವಿದೇಶಿ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿ ವಿವಿ ಹೊಂದಿರುವ ಸೌಲಭ್ಯವನ್ನು ಹಿಂಪಡೆಯಲಾಗುವುದು ಎಂದು ಇಲಾಖೆ ತಿಳಿಸಿತ್ತು. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯಕ್ಕೆ 2.7 ಮಿಲಿಯನ್ ಡಾಲರ್‌ಗೂ (ಅಂದಾಜು ₹23 ಕೋಟಿ) ಅಧಿಕ ಅನುದಾನ ನೀಡುವುದನ್ನು ಸರ್ಕಾರ ರದ್ದು ಮಾಡಿತ್ತು.

ಸರ್ಕಾರ ನೀಡಿದ್ದ ಕೆಲ ಸೂಚನೆಗಳನ್ನು ವಿಶ್ವವಿದ್ಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಈ ಕಾರಣಕ್ಕೆ ಟ್ರಂಪ್‌ ಆಡಳಿತ ಈ ಕ್ರಮ ಕೈಗೊಂಡಿದೆ. ಹಾರ್ವರ್ಡ್‌ ವಿಶ್ವವಿದ್ಯಾಲಯ ಎಡಪಂಥೀಯ ಸಿದ್ಧಾಂತ ಬೆಂಬಲಿಸುತ್ತದೆ ಎಂಬ ಕಾರಣಕ್ಕೆ ವಿವಿಗೆ ನೀಡಿರುವ ತೆರಿಗೆ ವಿನಾಯಿತಿ ಸೌಲಭ್ಯವನ್ನು ಕೂಡ ಹಿಂಪಡೆಯುವುದಾಗಿ ಸರ್ಕಾರ ಎಚ್ಚರಿಸಿತ್ತು.
ಹಾರ್ವರ್ಡ್ ವಿಶ್ವವಿದ್ಯಾಲಯವು ಈ ಕ್ರಮವನ್ನು ಖಂಡಿಸಿದ್ದು, “ಈ ಪ್ರತೀಕಾರದ ಕ್ರಮದಿಂದಾಗಿ ವಿಶ್ವವಿದ್ಯಾಲಯಕ್ಕೆ ಗಂಭೀರ ಹಾನಿಯಾಗಲಿದೆ. ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, 140ಕ್ಕೂ ಹೆಚ್ಚು ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದೆ” ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವವಿದ್ಯಾಲಯವನ್ನು ಮತ್ತು ಈ ರಾಷ್ಟ್ರದ ಪ್ರತಿಷ್ಠೆಯನ್ನು ಹೆಚ್ಚಿಸುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಮತ್ತು ವಿದ್ವಾಂಸರನ್ನು ಹೊಂದಲು ಹಾರ್ವರ್ಡ್‌ನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ವಿಶ್ವವಿದ್ಯಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Donald TrumpHardward UniversityKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaNewyorkಡೊನಾಲ್ಡ್‌ ಟ್ರಂಪ್ನ್ಯೂಯಾರ್ಕ್ಹಾರ್ವರ್ಡ್‌ ವಿಶ್ವವಿದ್ಯಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೂಂಡಾ ಸಂಸ್ಕೃತಿಯ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ

Next Post

ಭದ್ರಾವತಿ ವಿಐಎಸ್‌ಎಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

kalpa News

kalpa News

Next Post
ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ಭದ್ರಾವತಿ ವಿಐಎಸ್‌ಎಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL