No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ವೀಡಿಯೋ ನೋಡಿ: ಅಮೆರಿಕಾದಲ್ಲಿ ಭೀಕರ ಚಳಿ ಚಂಡಮಾರುತ, 39 ಮಂದಿ ಬಲಿ

ರಸ್ತೆ, ಮನೆ, ನದಿ, ಜಲಪಾತಗಳೆಲ್ಲಾ ಮಂಜುಗಡ್ಡೆಯಾಗಿ ಪರಿವರ್ತನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2022
in ಅಂತಾರಾಷ್ಟ್ರೀಯ
0
ವೀಡಿಯೋ ನೋಡಿ: ಅಮೆರಿಕಾದಲ್ಲಿ ಭೀಕರ ಚಳಿ ಚಂಡಮಾರುತ, 39 ಮಂದಿ ಬಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನ್ಯೂಯಾರ್ಕ್  |

ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಭೀಕರ ಚಳಿಗಾಲದ ಚಂಡಮಾರುತ ಅಬ್ಬರಿಸುತ್ತಿದು, ಈಗಾಗಲೇ 39 ಮಂದಿ ಇದಕ್ಕೆ ಬಲಿಯಾಗಿದ್ದಾರೆ. ನ್ಯೂಯಾರ್ಕ್’ನಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಇಲ್ಲಿ ಒಂದೇ ಪ್ರದೇಶದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ.

The #LakeEffectSnow band is back in the Buffalo Southtowns! The sky has that yellowish tint we see during lake effect events! Stay safe! Merry Christmas! @JoshBreslowTV @weatherchannel @StormsOnErie pic.twitter.com/mOkLjZUzAS

— Elizabeth Carey (@ElizCareyBflo) December 25, 2022

ಚಳಿಗಾಲದ ಚಂಡಮಾರುತಕ್ಕೆ ಸಾವಿರಾರು ಮನೆಗಳು ತತ್ತರಿಸಿದ್ದು, ಲಕ್ಷಾಂತರ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಲ್ಲದೇ, ಇನ್ನೂ ಕೆಲವು ಪ್ರದೇಶಗಳಲ್ಲಿ ಚಳಿಯ ಹೊಡೆತಕ್ಕೆ ಮನೆಯಿಂದ ಹೊರ ಬರಲು ಸಾಧ್ಯವಾಗದೇ ಸಿಲುಕಿದ್ದಾರೆ.

The lake band is still raging, but it’s now south of the airport. Here’s a view of our office with some rather impressive snow mounds in the foreground. Many (many) cars are still buried throughout the area. pic.twitter.com/owto22GbF6

— NWS Buffalo (@NWSBUFFALO) December 25, 2022

ಹಿಮಪಾತದಿಂದ ನ್ಯೂಯಾರ್ಕ್’ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದ್ದು, ಜನ ಸಂಪರ್ಕ ಕಡಿತ, ವಿದ್ಯುತ್ ಅಭಾವ ಮತ್ತು ತಾಪಮಾನ ಕುಸಿತದಿಂದ ಜನರು ಕಂಗಾಲಾಗಿದ್ದಾರೆ. ಅಮೆರಿಕಾದಾದ್ಯಂತ ಅಪಘಾತ, ಮರಗಳು ಧರೆಗುರುಳಿ, ಚಂಡಮಾರುತದಿಂದಾಗಿ 30 ಜನರು ಸಾವನ್ನಪ್ಪಿದ್ದಾರೆ.

Also read: ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaNewyorkನ್ಯೂಯಾರ್ಕ್
Share202Tweet123Send
Previous Post

ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ

Next Post

ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಿ.ಎಸ್. ಅರುಣ್

ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

March 26, 2026
ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

March 26, 2026
ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

March 26, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!