No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

kalpa News by kalpa News
May 26, 2020
in ಹುಬ್ಬಳ್ಳಿ-ಧಾರವಾಡ
0
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹುಬ್ಬಳ್ಳಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದೆ. ದೂರದ ಊರುಗಳ ಪ್ರಯಾಣ ಅವಧಿಯಲ್ಲಿ ಸ್ವಲ್ಪ ಹೆಚ್ಚಳವಾದರೂ ಸೇವೆ ನೀಡಲಾಗುವುದು. ಪ್ರಯಾಣಿಕರ ಲಭ್ಯತೆ ಆಧರಿಸಿ ಶೀಘ್ರದಲ್ಲಿಯೇ ಬಸ್ಸುಗಳ ರಾತ್ರಿ ಸಂಚಾರವನ್ನೂ ಕೂಡ ಪುನರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ವಾಕರಸಾಸಂ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೋವಿಡ್ ಲಾಕ್ ಡೌನ್ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು 1700 ಕೋಟಿ ರೂ.ನಷ್ಟ ಅನುಭವಿಸಿವೆ. ಹಾನಿ ಇನ್ನೂ ಮುಂದುವರೆದಿದೆ. ಸಾರಿಗೆ ನಿಗಮಗಳ ನೌಕರರ ಎಪ್ರೀಲ್ ತಿಂಗಳ ವೇತನಕ್ಕಾಗಿ ಸರ್ಕಾರ 326 ಕೋಟಿ ರೂ.ನೀಡಿದೆ. ಮೇ ತಿಂಗಳ ವೇತನಕ್ಕಾಗಿ ಅರ್ಧದಷ್ಟು ಅನುದಾನ ನೀಡಿದೆ. ಪರಿಸ್ಥಿತಿ ಸಂಕಷ್ಟದಲ್ಲಿದೆಯಾದರೂ, ಸದ್ಯ ಟಿಕೆಟ್ ದರದ ಹೆಚ್ಚಳ ಕುರಿತು ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದರು.

ಲಾಕ್ ಡೌನ್ ಜಾರಿಯಿಂದಾಗಿ ಸ್ಥಗಿತವಾಗಿದ್ದ ಸಾರ್ವಜನಿಕ ಸಾರಿಗೆ ಸೇವೆ ಮೇ 6ರಿಂದ ಪುನರಾರಂಭವಾಗಿದೆ. ಸಾರ್ವಜನಿಕ ಸಾರಿಗೆ ಅವಲಂಬಿಸಿರುವ ಜನರ ತೊಂದರೆ ನೀಗಿಸಲು ಬಸ್ ಸಂಚಾರ ಪುನರಾರಂಭದ ಕ್ರಮಕೈಗೊಳ್ಳಲಾಗಿದೆ.

ರಾಜ್ಯದ ವಾಕರಸಾಸಂ, ಈಕರಸಾಸಂ, ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ನಿಗಮಗಳು ಇಲ್ಲಿಯವರೆಗೆ ಅನುಭವಿಸಿರುವ ಹಾನಿ ಹಾಗೂ ಮುಂದಿನ ದಿನಗಳ ಸವಾಲುಗಳ ಕುರಿತು ಚರ್ಚಿಸಲು ಎಲ್ಲಾ ನಿಗಮಗಳ ಪರಿಶೀಲನೆ ಸಭೆ ಪ್ರತ್ಯೇಕವಾಗಿ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ವಾಕರಸಾಸಂ ಪರಿಶೀಲನೆ ಸಭೆ ಮೂಲಕ ಈ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.

ಸಾಮಾಜಿಕ ಅಂತರ ನಿಯಮದ ಪಾಲನೆ ಕಡ್ಡಾಯವಾಗಿರುವದರಿಂದ ಶೇ.100 ರಷ್ಟು ಆಸನಗಳ ಭರ್ತಿ ಸಾಧ್ಯವಿಲ್ಲ. ಒಂದು ಬಸ್ಸಿನಲ್ಲಿ 30 ಜನರಿಗೆ ಮಾತ್ರ ಅವಕಾಶವಿರುತ್ತದೆ. ಜೂನ್ 1 ರ ನಂತರ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಗಳು ಏನಿರುತ್ತವೆ ಎಂಬುದನ್ನು ನೋಡಿಕೊಂಡು ಮುಂದಿನ ಕ್ರಮ ವಹಿಸಲಾಗುವುದು. ರಾಜ್ಯದ 4 ನಿಗಮಗಳಲ್ಲಿ ಒಟ್ಟು ಸುಮಾರು 1,30,000 ಸಿಬ್ಬಂದಿ ವರ್ಗದವರಿದ್ದಾರೆ. ಎಪ್ರಿಲ್ ತಿಂಗಳ ವೇತನಕ್ಕೆ ಸರ್ಕಾರ ಅನುದಾನ ನೀಡಿದೆ.ಮೇ ತಿಂಗಳ ವೇತನಕ್ಕೆ ಅರ್ಧದಷ್ಟು ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಹುಬ್ಬಳ್ಳಿಯ ವಾಕರಸಾಸಂ ಈ ಲಾಕ್ ಡೌನ್ ಅವಧಿಯಲ್ಲಿ 414 ಕೋಟಿ ರೂ. ಹಾನಿ ಅನುಭವಿಸಿದೆ. ಪ್ರತಿ ತಿಂಗಳು ಸುಮಾರು 90 ಕೋಟಿ ರೂ. ನಷ್ಟವಾಗುತ್ತಿದೆ. ಸಿಬ್ಬಂದಿ ವೇತನಕ್ಕೆ 96 ಕೋಟಿ ರೂ. ಹಾಗೂ ಇಂಧನ ವೆಚ್ಚಕ್ಕೆ 90 ಕೋಟಿ ರೂ.ಗಳ ಅಗತ್ಯವಿದೆ ಎಂದರು.

ನೀಲನಕ್ಷೆಗೆ ಸೂಚನೆ
ಕೊರೋನಾ ಇನ್ನೂ ಎಷ್ಟು ದಿನಗಳ ಕಾಲ ಮುಂದುವರೆಯಲಿದೆ ಎಂಬ ಅಂದಾಜು ಯಾರಿಗೂ ಇಲ್ಲ. ಕೊರೋನಾ ನಿಯಂತ್ರಣದ ಮೇಲೆ ಸಾರಿಗೆ ಸಂಸ್ಥೆಯ ಭವಿಷ್ಯ ಅವಲಂಬನೆಯಾಗಿದೆ. ವೆಚ್ಚ ಕಡಿಮೆ ಮಾಡಿ, ಹಾನಿಯ ಪ್ರಮಾಣ ಕಡಿಮೆ ಮಾಡಲು ಮುಂದಿನ ಮೂರು ತ್ಿಂಗಳ ನೀಲನಕ್ಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಹುಬ್ಬಳ್ಳಿ- ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಗೆ, ರಾಜ್ಯದ ಒಳನಾಡಿನ ದೂರದ ಜಿಲ್ಲೆಗಳಿಗೆ ಬಸ್ ಸೇವೆ ಪುನರಾರಂಭಿಸಲಾಗುವುದು. 2014 ರಲ್ಲಿ ಡೀಸೆಲ್ ದರ ಪ್ರತಿ ಲೀಟರ್ ಗೆ 54 ರೂ.ಇತ್ತು.ಈಗ ಹೆಚ್ಚಾಗಿದೆ. ಸಂಬಳದಲ್ಲಿಯೂ ಈಗ ಶೇ.30 ರಷ್ಟು ಹೆಚ್ಚಾಗಿದೆ. ವಾಹನದ ಬಿಡಿ ಭಾಗಗಳು, ಟಯರ್ ಸೇರಿದಂತೆ ಇತರೆ ವೆಚ್ಚದ ಹೆಚ್ಚಳಕ್ಕೆ ಸಮಾನಾಂತರವಾಗಿ ಟಿಕೆಟ್ ದರದಲ್ಲಿ ಹೆಚ್ಚಳವಾಗದಿರುವದು ಹಾನಿಗೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಪೂರ್ವದಲ್ಲಿ ಶೇ.12 ರಷ್ಟು ಟಿಕೆಟ್ ದರ ಹೆಚ್ಚಿಸಿದಾಗ, ವಿರೋಧ ಪಕ್ಷಗಳೂ ಕೂಡ ಸಹಮತ ವ್ಯಕ್ತಪಡಿಸಿದವು. ಮುಂಬರುವ ದಿನಗಳಲ್ಲಿ ಭ್ರಷ್ಟಾಚಾರ, ಸೋರಿಕೆ ತಡೆದು ಹಾನಿ ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಓವರ್ ಟೈಮ್ ಕರ್ತವ್ಯ ಕಡಿಮೆ ಮಾಡಿ, ಎಲ್ಲರನ್ನೂ ಡ್ಯೂಟಿಗೆ ಬಳಸಿಕೊಳ್ಳಲಾಗುವುದು. ಅನಗತ್ಯವಾಗಿ ಹೆಚ್ಚು ಟ್ರಿಪ್ ಗಳಲ್ಲಿ ವಾಹನ ಓಡಿಸುವುದನ್ನು ಸ್ಥಗಿತ ಮಾಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಾಕರಸಾಸಂ ಅಧ್ಯಕ್ಷ ವಿ.ಎಸ್. ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: CoronavirusCovid19HubliKannadaNewsWebsiteKSRTCLatestNewsKannadaಡಿಸಿಎಂ ಲಕ್ಷ್ಮಣ ಸವದಿಬೆಂಗಳೂರುಹುಬ್ಬಳ್ಳಿ
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

Next Post

ಸನ್ನಿವೇಶಕ್ಕೆ ತಕ್ಕಂತೆ ಮಾತನಾಡುವುದನ್ನು ರೂಢಿಸಿಕೊಂಡರಷ್ಟೇ ನೆಮ್ಮದಿಯ ಬದುಕು

kalpa News

kalpa News

Next Post

ಸನ್ನಿವೇಶಕ್ಕೆ ತಕ್ಕಂತೆ ಮಾತನಾಡುವುದನ್ನು ರೂಢಿಸಿಕೊಂಡರಷ್ಟೇ ನೆಮ್ಮದಿಯ ಬದುಕು

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL