No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಿರ್ಭಯಾ ಪ್ರಕರಣ: 72 ಗಂಟೆಯೊಳಗೇ ರಾಕ್ಷಸರನ್ನು ಹಿಡಿದಿದ್ದು ಹೇಗೆ ಗೊತ್ತಾ?

kalpa News by kalpa News
July 10, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಅದು 2012ರ ಡಿಸೆಂಬರ್ 16… 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ(ಜ್ಯೋತಿ ಸಿಂಗ್).. ಆ ಯುವತಿಯ ಮೇಲೆ ಆರು ಕಾಮಾಂಧರು ಚಲಿಸುವ ಬಸ್‌ನಲ್ಲಿ ಅತ್ಯಂತ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಎಸಗಿ, ಭೀಕರವಾಗಿ ಹತ್ಯೆ ಯತ್ನ ಮಾಡಿದ್ದರು. ಮಾತ್ರವಲ್ಲ, ಆಕೆಯ ಸ್ನೇಹಿತನ ಮೇಲೂ ಸಹ ಗಂಭೀರವಾಗಿ ಹತ್ಯೆ ಯತ್ನ ಮಾಡಿ, ಇಬ್ಬರನ್ನೂ ನಡು ರಸ್ತೆಯಲ್ಲಿ ಎಸೆದು ಕರುಣೆಯಿಲ್ಲದೇ ಹೋಗಿದ್ದರು.

ಇಂತಹ ಕ್ರೂರಾತಿಕ್ರೂರ ಕೃತ್ಯಕ್ಕೆ ಇಡಿಯ ದೇಶವೇ ಬೆಚ್ಚಿ ಬಿದ್ದಿತ್ತು, ದೇಶದಾದ್ಯಂತ ಸಾಲು ಸಾಲು ಪ್ರತಿಭಟನೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಅಂತಹ ಘೋರ ರಾಕ್ಷಸೀಕೃತ್ಯಕ್ಕೆಮ ಬಲಿಪಶುಗಳಾದ ಯುವತಿಗೆ ನ್ಯಾಯ ದೊರಕಬೇಕು ಎಂದು ದೇಶವೇ ಬೆನ್ನಿಗೆ ನಿಂತಿತ್ತು.

ಸರ್ಕಾರ ಈ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ತನಿಖೆಗೆ ಆದೇಶಿಸಿತು. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂಬ ಒತ್ತಡ ದೇಶದಾದ್ಯಂತ ಹೆಚ್ಚಿ, ಪೊಲೀಸರು ಜಾಗೃತರಾದರು.

ಇನ್ನು, ಇಂದು ಎಸಿಪಿ ಆಗಿರುವ ರಾಜೇಂದ್ರ ಸಿಂಗ್ ಅಂದು ಇನ್‌ಸ್ ಪೆಕ್ಟರ್ ಆಗಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿ ಅವರನ್ನು ನೇಮಿಸಲಾಯಿತು. ಪೊಲೀಸರ ಮೇಲೆ ಒತ್ತಡ ಹೇರಲು, ಘಟನೆಯನ್ನು ಪ್ರತಿಭಟಿಸಲು ಸಾರ್ವಜನಿಕರು ಹಾಗೂ ಮಾಧ್ಯಮಗಳು ವಸಂತ್ ವಿಹಾರ್ ಪೊಲೀಸ್ ಠಾಣೆಯ ಮೇನ್ ಗೇಟ್‌ಗಳು ಜಮಾಯಿಸಿದ್ದರು. ಹೀಗಾಗಿ, ಠಾಣೆಗೆ ಆಗಮಿಸಬೇಕಿದ್ದ ಅಧಿಕಾರಿಗಳು ಹಿಂಬದಿಯ ಕಾಂಪೌಂಡ್ ಹಾರಿ ಒಳ ಬರಬೇಕಾಗಿತ್ತು.

ಇನ್ನು, ಅಂದು ದಕ್ಷಿಣ ದೆಹಲಿಯ ಡಿಸಿಪಿ ಆಗಿದ್ದ ಛಾಯಾ ಶರ್ಮಾ ಪ್ರಕರಣದ ತನಿಖೆಯನ್ನು ನಿರ್ದೇಶನ ಮಾಡುತ್ತಿದ್ದರು. 1 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಮಹಾನಗರದಲ್ಲಿ ಆರೋಪಿಗಳನ್ನು ಕಂಡುಹಿಡಿಯುವುದು ಅತ್ಯಂತ ಸಾಹಸದ ಕೆಲಸವಾಗಿತ್ತು. ಇದಕ್ಕಾಗಿ, 100ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಯಿತು. ಪರಿಣಾಮ 72 ಗಂಟೆಯೊಳಗೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿ, ಚಾರ್ಜ್‌ಶೀಟ್ ದಾಖಲಿಸಲಾಯಿತು.

ಪ್ರಕರಣದ ತನಿಖೆ ಕುರಿತಂತೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ವಿಶೇಷ ದಳದ ಡಿಸಿಪಿ ಪಿ.ಎಸ್. ಖುಶ್ವಂತ್, ಆರಂಭದಲ್ಲಿ ಪ್ರಕರಣವನ್ನು ಬೇಧಿಸುವುದು ಅತ್ಯಂತ ಕ್ಲಿಷ್ಟವಾಗಿತ್ತು. ಯಾವುದೇ ರೀತಿಯ ಸುಳಿವನ್ನು ಆರೋಪಿಗಳು ಬಿಟ್ಟಿರಲಿಲ್ಲ. ಹೀಗಾಗಿ, ಘಟನೆ ನಡೆದ ಪ್ರದೇಶಗಳಲ್ಲಿರುವ ಎಲ್ಲ ಹೊಟೇಲ್ ಹಾಗೂ ಕಟ್ಟಡಗಳ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ, ಪರಿಶೀಲನೆ ನಡೆಸಲಾಯಿತು. ಈ ವೇಳೆ ರಾತ್ರಿ 9.34 ಹಾಗೂ 9.54ಕ್ಕೆ ಒಂದೇ ಬಸ್, ಒಂದೇ ಬಸ್ ನಿಲ್ದಾಣಕ್ಕೆ ಎರಡು ಬಾರಿ ಆಗಮಿಸಿದ ದೃಶ್ಯ ದೊರಕಿದ್ದು, ಅನುಮಾನಕ್ಕೆ ಕಾರಣವಾಗಿ, ಪ್ರಕರಣ ಬೇಧಿಸಲು ಇದೇ ಪ್ರಮುಖ ಅಂಶವಾಗಿತ್ತು. ಆ ವೇಳೆ ಸುಮಾರು 381 ಬಸ್‌ಗಳನ್ನು ತಪಾಸಣೆ ನಡೆಸಲಾಗಿತ್ತು ಎಂದಿದ್ದಾರೆ.

ಈ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಅನುಮಾನಕ್ಕೆ ಕಾರಣವಾದ ಬಸ್ಸನ್ನು ರಾತ್ರಿಯೊಳಗೆ ಹುಡುಕಲಾಯಿತು. ಬಸ್ ಚಾಲಕ ರಾಮ್ ಸಿಂಗ್‌ನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಯಿತು. ಆರಂಭದಲ್ಲಿ ಅಪರಾಧವನ್ನು ಒಪ್ಪಿಕೊಳ್ಳದ ಆತ, ಆನಂತರ ತಮ್ಮ ತಪ್ಪನ್ನು ಒಪ್ಪಿಕೊಂಡ ಎಂದರು.

ಈತ ನೀಡಿದ್ದ ಮಾಹಿತಿ ಆಧರಿಸಿ, ಎಲ್ಲ ಆರೋಪಿಗಳನ್ನು ಘಟನೆ ನಡೆದ ಕೇವಲ 72 ಗಂಟೆಗಳ ಒಳಗಾಗಿ ದೆಹಲಿ ಪೊಲೀಸರು ಬಂಧಿಸಿ, ದಾಖಲೆ ಬರೆದಿದ್ದರು.

Tags: Delhi CopsDelhi PoliceNirbhayaNirbhaya case
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಕೋಟೆ ದೇಗುಲದ ಅರ್ಚಕ ಕೇಶವ ಮೂರ್ತಿ ಅಯ್ಯಂಗಾರ್ ನಿಧನ

Next Post

ಸಲಿಂಗಕಾಮ ಹಿಂದುತ್ವಕ್ಕೆ ವಿರುದ್ಧ: ಸುಬ್ರಹ್ಮಣಿಯಂ ಸ್ವಾಮಿ ಅಭಿಮತ

kalpa News

kalpa News

Next Post

ಸಲಿಂಗಕಾಮ ಹಿಂದುತ್ವಕ್ಕೆ ವಿರುದ್ಧ: ಸುಬ್ರಹ್ಮಣಿಯಂ ಸ್ವಾಮಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL