No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2019
in Small Bytes, ರಾಷ್ಟ್ರೀಯ
0
ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ:
2012ರಲ್ಲಿ ಇಡಿಯ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಡಿ.16ರಂದು ಗಲ್ಲಿಗೇರಿಸಲಾಗುತ್ತಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ತಿಹಾರ್ ಜೈಲಿನ ಅಧಿಕಾರಿಗಳು ರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ.16ರಂದು ನಾಲ್ವರನ್ನೂ ಗಲ್ಲಿಗೆ ಏರಿಸುವಂತೆ ಕುರಿತಾಗಿನ ಆದೇಶ ತಿಹಾರ್ ಜೈಲು ಅಧಿಕಾರಿಗಳ ಕೈ ಸೇರಿದೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಆದೇಶದನ್ವಯ ನಾಲ್ವರನ್ನೂ ಸಹ ತಿಹಾರ್ ಜೈಲಿನಲ್ಲೇ ಗಲ್ಲಿಗೇರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ನಾಲ್ವರು ಅಪರಾಧಿಗಳಲ್ಲಿ ಓರ್ವ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ಆದರೆ, ಇದನ್ನು ತಿರಸ್ಕರಿಸಿರುವ ರಾಷ್ಟ್ರಪತಿಗಳು ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲು ಸೂಚಿಸಿದ್ದಾರೆ.

ಅತ್ಯಾಚಾರ ಪ್ರಕರಣಗಳಲ್ಲಿ ಕ್ಷಮಾದಾನ ಅರ್ಜಿಯನ್ನು ನಾವು ಮಾನ್ಯ ಮಾಡುವುದೇ ಇಲ್ಲ ಎಂದು ಎರಡು ದಿನಗಳ ಹಿಂದೆಯಷ್ಟೇ ರಾಷ್ಟ್ರಪತಿಗಳು ಹೇಳಿದ ಮಾತನ್ನು ಇಲ್ಲಿ ಉಲ್ಲೇಖಿಸಬಹುದು.

2012ರ ಡಿ.16ರಂದು ದೆಹಲಿ ಬಸ್’ವೊಂದರಲ್ಲಿ ಆರು ಮಂದಿ ಸೇರಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಹಲ್ಲೆ ಮಾಡಿದ್ದರು. ಅದಾದ ಕೆಲವು ದಿನಗಳ ನಂತರ ಆಕೆ ಇಹಲೋಕ ತ್ಯಜಿಸಿದ್ದಳು.

Get in Touch With Us info@kalpa.news Whatsapp: 9481252093

Tags: Kannada NewsNirbhaya gangrape and murderrapeTihar Jailಅತ್ಯಾಚಾರಕೇಂದ್ರ ಸರ್ಕಾರತಿಹಾರ್ ಜೈಲುನಿರ್ಭಯಾರಾಷ್ಟ್ರಪತಿ
Share197Tweet123Send
Previous Post

ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಧೂಳಿಪಟ: ಬಿಜೆಪಿ ಗೆಲುವಿನೊಂದಿಗೆ ಬಿ.ವೈ. ವಿಜಯೇಂದ್ರ ಸಾಮರ್ಥ್ಯ ಪ್ರದರ್ಶನ

Next Post

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

April 13, 2026
ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

April 13, 2026
ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

April 13, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

April 13, 2026
ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!