ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಇಡಿಯ ಕನ್ನಡನ ನಾಡಿನ ಹೆಮ್ಮೆ, ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹಮದ್(84) ಇಂದು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.
Get in Touch With Us info@kalpa.news Whatsapp: 9481252093
















