No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

kalpa News by kalpa News
March 5, 2026
in ರಾಷ್ಟ್ರೀಯ
0
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ರಾಜ್ಯಸಭೆ ಪ್ರವೇಶಿಸುವುದು ಖಚಿತಗೊಂಡಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅವರು, 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ.

ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ ಭಾರತದ ಸಂಸತ್ತಿನ ಎರಡೂ ಸದನಗಳಲ್ಲೂ ಸದಸ್ಯನಾಗಬೇಕೆಂಬ ಆಸೆ ನನ್ನ ಮನಸ್ಸಿನಲ್ಲಿ ಇತ್ತು. ನನ್ನ ಆಸೆಯಂತೆ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆ ಸದಸ್ಯನಾಗಲು ಬಯಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ನವೆಂಬರ್’ನಲ್ಲಿ ದಾಖಲೆ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯದ ಜನರು ನಿರಂತರವಾಗಿ ತಮಗೆ ವಿಶ್ವಾಸ ತೋರಿಸಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಎರಡು ದಶಕಕ್ಕೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ವಿಶ್ವಾಸ ಮತ್ತು ಬೆಂಬಲವನ್ನು ತೋರಿದ್ದೀರಿ. ಆ ವಿಶ್ವಾಸದ ಶಕ್ತಿಯಿಂದಲೇ ನಾವು ಬಿಹಾರ ಜನರಿಗೆ ಸಂಪೂರ್ಣ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದ್ದೇವೆ. ನಿಮ್ಮ ವಿಶ್ವಾಸ ಮತ್ತು ಬೆಂಬಲದ ಕಾರಣದಿಂದಲೇ ಇಂದು ಬಿಹಾರ ಅಭಿವೃದ್ಧಿ ಮತ್ತು ಗೌರವದ ಹೊಸ ದಿಕ್ಕನ್ನು ಕಾಣುತ್ತಿದೆ ಎಂದು ಅವರು ಬರೆದಿದ್ದಾರೆ.

ಜೆಡಿಯು ಮುಖ್ಯಸ್ಥರೂ ಆಗಿರುವ ನಿತೀಶ್ ಕುರ್ಮಾ ಅವರು, ಮುಂದೆಯೂ ರಾಜ್ಯದ ಜನರೊಂದಿಗೆ ತಮ್ಮ ಸಂಬAಧ ಮುಂದುವರೆಯಲಿದೆ ಹಾಗೂ ಹೊಸ ಸರ್ಕಾರಕ್ಕೆ ಮಾರ್ಗದರ್ಶನ ನೀಡುವುದಾಗಿ ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Bihar CM Nitish KumarKannada News WebsiteLatest News KannadaNew DelhiNitish KumarRajyasabhaನವದೆಹಲಿನಿತೀಶ್ ಕುಮಾರ್ಬಿಹಾರ ಮುಖ್ಯಮಂತ್ರಿರಾಜ್ಯಸಭೆ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

Next Post

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

kalpa News

kalpa News

Next Post
ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL