No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿತ್ಯಾನಂದ ವಿವೇಕವಂಶಿ ಬರೆಯುತ್ತಾರೆ: ಪ್ರಾಣಿಯಾಗಿ ಹುಟ್ಟಿದ್ದರೆ ಬಾಂಧವ್ಯದ ಬಂಧನವಿರುತ್ತಿರಲಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2019
in Special Articles
0
ನಿತ್ಯಾನಂದ ವಿವೇಕವಂಶಿ ಬರೆಯುತ್ತಾರೆ: ಪ್ರಾಣಿಯಾಗಿ ಹುಟ್ಟಿದ್ದರೆ ಬಾಂಧವ್ಯದ ಬಂಧನವಿರುತ್ತಿರಲಿಲ್ಲ

Photo Courtesy: ISKCON Times

Share on FacebookShare on TwitterShare on WhatsApp

ಹದಿ ಹರಯ!

ಅಪ್ಪ ಬುದ್ದಿ ಹೇಳಿದರೆಂದು ನೀ ಕೋಪಿಸಿಕೊಳ್ಳಬೇಡ,
ಎಷ್ಟೋ ಜನಕ್ಕೆ ಅಪ್ಪನೇ ಇರುವುದಿಲ್ಲ.

ಅಮ್ಮ ಬೈದಳೆಂದು ನೀ ಸಿಟ್ಟಾಗಬೇಡ,
ಎಷ್ಟೋ ಜನಕ್ಕೆ ತಾಯಿಯೇ ಇರುವುದಿಲ್ಲ.

ಅಣ್ಣ ಅಕ್ಕ ಹೊಡೆದರೆಂದು ನೀ ಮುನಿಯಬೇಡ,
ಎಷ್ಟೋ ಜನಕ್ಕೆ ಅಕ್ಕ ಅಣ್ಣಂದಿರೇ ಇರುವುದಿಲ್ಲ.

ಅಪ್ಪ ಕೇಳಿದ್ದೆಲ್ಲ ತಂದುಕೊಡಲಿಲ್ಲ ಎಂದು ನೀ ಬೇಸರಿಸಬೇಡ,
ಎಷ್ಟೋ ಮಕ್ಕಳ ಅಪ್ಪ ಬಾರು ಬಿಟ್ಟು ಮನೆಗೇ ಬರುವುದಿಲ್ಲ.

ಅಮ್ಮ ಮಾಡಿದ ತಿಂಡಿ ಚೆನ್ನಾಗಿಲ್ಲ ಎಂದು ನೀ ಮೂಗು ಮುರಿಯಬೇಡ,
ಎಷ್ಟೋ ಜನರ ಮನೆಯಲ್ಲಿ ಬೆಳಗ್ಗೆ ತಂಗಳನ್ನಕ್ಕೂ ಗತಿ ಇರುವುದಿಲ್ಲ.

ಗುರು ಹಿರಿಯರು ತಿದ್ದಿ ತೀಡುತ್ತಾರೆಂದು ನೀ ಹಳಿಯಬೇಡ,
ಎಷ್ಟೋ ಜನರಿಗೆ ಶಾಲೆಗೆ ಹೋಗುವ ಭಾಗ್ಯವೇ ಇರುವುದಿಲ್ಲ.

ಜನರು ನಿನ್ನ ನಡೆ – ನುಡಿ, ಉಡುಗೆ – ತೊಡುಗೆಗಳನ್ನು ಸದಾ ಕಾಲ ಹದ್ದಿನ ಕಣ್ಣಿಟ್ಟು ಗಮನಿಸಿ ಮಾತನಾಡಿಕೊಳ್ಳುತ್ತಾರೆಂದು ಸಮಾಜವನ್ನು ದ್ವೇಷಿಸಬೇಡ. ಯಾಕೆಂದರೆ ಬೆಂಗಳೂರಿನಂಥ ನಗರಗಳಲ್ಲಿ ನೀನು ಕುಡಿದು ತೂರಾಡುತ್ತಾ ಸಭ್ಯತೆಯ ಎಲ್ಲೆ ಮೀರಿ ಬೆತ್ತಲಾಗಿ ಚರಂಡಿಯಲ್ಲಿ ಬಿದ್ದರೂ ಯಾರೂ ನಿನ್ನ ಕಡೆ ಕಣ್ಣು ಹಾಯಿಸುವುದೂ ಇಲ್ಲ.

ಎಲ್ಲಿಗೆ ಹೋದೆ? ಯಾಕೆ ಹೋದೆ? ಇಷ್ಟೇಕ ತಡ? ಇಷ್ಟೇಕೆ ಬೇಗ? ಅದು ಏನು? ಇದು ಯಾಕೆ? ಅವರು ಯಾರು? ಇದು ಬೇಕಾ? ಅಂತ ಎಲ್ಲವನ್ನೂ ಪ್ರಶ್ನಿಸುತ್ತಾರೆಂದು ಸಿಡುಕಬೇಡ, ಎಷ್ಟೋ ಜನರಿಗೆ ನಮ್ಮವರು – ತಮ್ಮವರು, ಹಿಂದು ಮುಂದು, ಬಂಧು – ಬಾಂಧವರು, ಹೇಳುವವರು – ಕೇಳುವವರೇ ಇರುವುದಿಲ್ಲ!

ಇತ್ತ ನೋಡು,

ಭಗವಂತ ನಿನಗೆ ಕೊಟ್ಟ ಭಾಗ್ಯ, ಅಪ್ಪ ಅಮ್ಮ ಅಣ್ಣ ಅಕ್ಕ, ಕುಟುಂಬ, ನೆಂಟರಿಷ್ಟರು, ಗುರು ಹಿರಿಯರು ಮತ್ತು ಸಮಾಜವೆಂಬ ಬಂಧನ. ನಿನ್ನ ರಕ್ಷೆಗೆಂದು ಭಗವಂತನೇ ಕಟ್ಟಿದ ರಕ್ಷಾ ಬಂಧನ!

ಒಂದು ವೇಳೆ ನೀ ಪ್ರಾಣಿಯಾಗಿ ಹುಟ್ಟಿದ್ದಿದ್ದರೆ ಈ ಬಂಧನಗಳ್ಯಾವುದೂ ನಿನಗೆ ಇರುತ್ತಲೇ ಇರಲಿಲ್ಲ.

ಮಾನವ ಜನ್ಮ ದೊಡ್ಡದು ಅದನ್ನು ಹಾಳು ಮಾಡಿಕೊಳ್ಳದಿರಿ ಹುಚ್ಚಪ್ಪಗಳಿರಾ! ಅನ್ನುವ ದಾಸವಾಣಿ ನಿನಗೆ ಅರ್ಥವೂ ಆಗುತ್ತಿರಲಿಲ್ಲ!

ತಮ್ಮ/ತಂಗಿ,

ಉಳಿಯ ಪೆಟ್ಟು ಬೀಳದಿದ್ದರೆ ಶಿಲೆಯೊಂದು ಮೂರ್ತಿಯಾಗಲು ಸಾಧ್ಯವೇ?

ಹಿರಿಯರ ಬುದ್ಧಿವಾದ ಕೇಳದೇ ಪರಿಪೂರ್ಣ ವ್ಯಕ್ತಿತ್ವ ಪಡೆದ ಜನರು ಈ ಜಗದಲ್ಲಿರುವರೇ?

ನೀನು ದ್ವೇಷಿಸಬೇಕಾಗಿದ್ದು ವಯೋಸಹಜ ಅಹಂಕಾರ, ಜಂಭ, ಮದ, ದೌರ್ಬಲ್ಯ, ಆಕರ್ಷಣೆ, ಚಿತ್ತ ಚಂಚಲತೆ, ಸ್ವಾರ್ಥಗಳನ್ನೇ ಹೊರತು, ಅವುಗಳಿಗೆ ಬಲಿಯಾಗದಂತೆ ಸದಾ ಕಾಲ ನಿನ್ನನ್ನು ರಕ್ಷಿಸುವ ಅಪ್ಪ, ಅಮ್ಮ, ಅಣ್ಣ, ಅಕ್ಕ, ಗುರು – ಹಿರಿಯರು, ನೆಂಟರಿಷ್ಟರು ಮತ್ತು ಸಮಾಜವನ್ನಲ್ಲ.

ಚಿಂತಿಸು, ಭಾವಿಸು, ಯೋಚಿಸು, ಪರಿಪೂರ್ಣವಾಗಲು ಭಗವಂತ ನಿನಗೆ ಕೊಟ್ಟ ಅವಕಾಶಕ್ಕಾಗಿ ಅವನಿಗೆ ವಂದಿಸು! ಬರುವ ಜನ್ಮದಲ್ಲೂ ಪ್ರತಿ ಜನ್ಮದಲ್ಲೂ ಮತ್ತೆ ಮತ್ತೆ ಇಲ್ಲೇ ಹುಟ್ಟುವಂತಾ ವರವನ್ನು ಪ್ರಾರ್ಥಿಸು!

– ನಿತ್ಯಾನಂದ ವಿವೇಕವಂಶಿ

(“ನನ್ನ ಜೀವನ – ನನ್ನಿಷ್ಟ” ಎನ್ನುವ ಮನೆಹಾಳು ಸಿದ್ಧಾಂತದ ಬೆನ್ನು ಬಿದ್ದ ಎಲ್ಲ ಹದಿಹರಯದ ಯುವಕ ಯುವತಿಯರಿಗೆ ಸಮರ್ಪಣೆ.)

Tags: Animalbonded to attachmentHuman BeingKannada ArticleNithyananda Vivekavamshiನಿತ್ಯಾನಂದ ವಿವೇಕವಂಶಿ
Share198Tweet124Send
Previous Post

ಮೋದಿಗೆ ದೈವತ್ವ ನಿಶ್ಚಿತ ಎಂಬ ಅಮ್ಮಣ್ಣಾಯರ ವಿಮರ್ಷೆ ಸತ್ಯ: ಸಮ್ಮೋಹಿನಿ ತಜ್ಞ ವೇಣುಗೋಪಾಲ್

Next Post

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL