ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PMNarendraModi ಸರ್ಕಾರದ ವಿರುದ್ಧ ಕಾಂಗ್ರೆಸ್ #Congress ಸೇರಿದಂತೆ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ #NoConfidenceMotion ಹೀನಾಯ ಸೋಲಾಗಿದ್ದು, ಕೇಂದ್ರ ಸರ್ಕಾರ ಜಯಗಳಿಸಿದೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಇಂದು ಸಂಸತ್’ನಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಧ್ವನಿ ಮತದ ಮೂಲಕ ಹೀನಾಯವಾಗಿ ಸೋಲಾಗಿದೆ.
ಲೋಕಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಸಭಾಧ್ಯಕ್ಷರು ಧ್ವನಿ ಮತದ ಮೂಲಕ ನಡೆಸಿದರು. ಇದರಲ್ಲಿ ಪ್ರತಿಪಕ್ಷಗಳಿಗೆ ಸೋಲಾಗಿದ್ದು, ಎನ್’ಡಿಎ ಮೈತ್ರಿಕೂಟ ಭರ್ಜರಿ ಜಯದಾಖಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post