Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಆರ್’ಟಿಇ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ: ಜಿಲ್ಲಾಧಿಕಾರಿ ಶಿವಕುಮಾರ್

March 21, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಖಾಸಗಿ ಶಾಲೆಗಳಿಗೆ ಆರ್’ಟಿಇ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಪಾವತಿಸುತ್ತಿದ್ದು, ಶಾಲೆಗಳು ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಉಚಿತ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ ಪ್ರಕಾರ ಖಾಸಗಿ ಪೂರ್ವ ಪ್ರಾಥಮಿಕ ಶಾಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪಡೆಯುವ ಸಂದರ್ಭದಲ್ಲಿ ಕ್ಯಾಪಿಟೇಶನ್ ಶುಲ್ಕ ತೆಗೆದುಕೊಳ್ಳುವಂತಿಲ್ಲ. ನಿಗದಿತ ಶುಲ್ಕ ಪಡೆದಿರುವ ಬಗ್ಗೆ ಕಡ್ಡಾಯವಾಗಿ ರಶೀದಿ ನೀಡಬೇಕೆಂದು ಶಾಲೆಗಳಿಗೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ಖಾಸಗಿ ಶಾಲೆಗಳು ಶಾಲೆ ಪ್ರಾರಂಭಿಸುವ ಮುನ್ನ ಇಲಾಖೆಯಿಂದ ನೋಂದಣಿ ಪಡೆಯಬೇಕು ಮತ್ತು ಪ್ರತಿ ಶೈಕ್ಷಣಿಕ ಸಾಲಿಗೆ ಮಾನ್ಯತೆಯನ್ನು ಇಲಾಖೆಯಿಂದ ನವೀಕರಿಸಿಕೊಂಡಿರಬೇಕು. ನೋಂದಣಿ ಮತ್ತು ಮಾನ್ಯತೆ ಪಡೆಯದೇ ನಡೆಯುತ್ತಿರುವ ಶಾಲೆಗಳನ್ನು ಅನಧಿಕೃತ ಶಾಲೆ ಎಂದು ಘೋಷಿಸಲು ಅವಕಾಶವಿದೆ. ಪಾಲಕರು ಮಕ್ಕಳನ್ನು ದಾಖಲು ಮಾಡುವ ಮೊದಲು ಶಾಲೆ ನೊಂದಣಿಯಾಗಿರುವ ಬಗ್ಗೆ ಮತ್ತು ಮಾನ್ಯತೆ ನವೀಕರಿಸಿರುವ ಬಗ್ಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವುದು. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 1ನೆಯ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಕನಿಷ್ಠ ವಯೋಮಿತಿಯನ್ನು ಜೂನ್ 1 ರಿಂದ 5 ವರ್ಷ 5 ತಿಂಗಳು ಹಾಗೂ ಗರಿಷ್ಠ 7 ವರ್ಷಗಳಿಗೆ ಮತ್ತು ಎಲ್’ಕೆಜಿಗೆ 3 ವರ್ಷ 5 ತಿಂಗಳು ಹಾಗೂ 5 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರವೇಶಾತಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಲ್ಲೇ ನಡೆಸಬೇಕು. 2020-21ನೆಯ ಸಾಲಿನಿಂದ ಎಲ್ಲಾ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರಗಳನ್ನು ಎಸ್’ಎಟಿಎಸ್’ನಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ಹಾಗೂ ಸಾರ್ವಜನಿಕರಿಗೆ ಕಾಣಿಸುವಂತೆ ಶಾಲಾ ಸೂಚನಾ ಫಲಕದಲ್ಲೂ ಸಹ ಪ್ರಕಟಿಸಬೇಕು. ಉಚಿತ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆಯ ಪ್ರಕಾರ ಮಕ್ಕಳ ದಾಖಲಾತಿಯನ್ನು ಶಿಕ್ಷಣ ಸಂಸ್ಥೆಯವರು ಯಾವುದೇ ಕಾರಣಕ್ಕಾಗಿ ನಿರಾಕರಿಸುವಂತಿಲ್ಲ. ಪೋಷಕರನ್ನಾಗಲೀ ಮಕ್ಕಳನ್ನಾಗಲೀ ಲಿಖಿತ ಅಥವಾ ಮೌಖಿಕ ಸಂದರ್ಶನ ನಡೆಸುವಂತಿಲ್ಲ. ಪೋಷಕರು ಪದವೀಧರರಾಗಿರಬೇಕು, ಪ್ರವೇಶ ಬಯಸುವ ಮಕ್ಕಳು ಇಂತಿಷ್ಟೇ ಅಂಕಗಳನ್ನು ಪಡೆದಿರಬೇಕು ಎಂದು ಶಿಕ್ಷಣ ಸಂಸ್ಥೆಗಳು ನಿಬಂಧನೆಗಳನ್ನು ವಿಧಿಸುವಂತಿಲ್ಲ. ಸಿ.ಬಿ.ಎಸ್.ಇ ಪಠ್ಯಕ್ರಮ ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರವು ನಿರಾಪೇಕ್ಷಣಾ ಪತ್ರ ನೀಡಿರಬೇಕು. ಸಿಬಿಎಸ್‌ಇ ಅಫಿಲಿಯೇಶನ್ ನೋಂದಣಿ ಸಂಖ್ಯೆಯನ್ನು ದೊಡ್ಡದಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಿರಬೇಕೆಂದು ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು. ಅಗತ್ಯ ವಿದ್ಯಾರ್ಹತೆಯನ್ನು ಹೊಂದದೇ ಇರುವ ಸಿಬ್ಬಂದಿಗಳನ್ನು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಮಾಡಿಕೊಳ್ಳುವಂತಿಲ್ಲ. ನೇಮಕಾತಿ ಮಾಡಿಕೊಂಡ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು. ನಿಗದಿತ ವಿದ್ಯಾರ್ಹತೆ ಹೊಂದದೇ ಇರುವ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡರೆ ಅಂತಹಾ ಶಾಲೆಯ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರವು ವಿಚಾರಣೆ ನಡೆಸಿ ರೂ. 5.00 ಲಕ್ಷಗಳ ವರೆಗೆ ದಂಡ ವಿಧಿಸಲು ಅವಕಾಶವಿದೆ.

ಶಾಲಾ ಆವರಣದಲ್ಲಿ ನಿಯಮಬಾಹಿರವಾಗಿ ಶಾಲಾ ಪಠ್ಯಪುಸ್ತಕ, ನೋಟ್‌ಬುಕ್, ಲೇಖನ ಸಾಮಗ್ರಿ, ಸಮವಸ್ತ್ರಗಳನ್ನು ಮಾರಾಟ ಮಾಡುವಂತಿಲ್ಲ. ಖಾಸಗಿ ಶಾಲೆಗಳು ಮಾನ್ಯತೆ ಪಡೆಯುವ ಪೂರ್ವದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು ಹಾಗೂ ಶಾಲಾ ಆವರಣದ ಸುತ್ತಮುತ್ತ ಜಂಕ್‌ಫುಡ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಖಾಸಗಿ ಶಾಲೆಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: DC K.B. ShivakumarMalnadNewsRight to Education ActRTEShivamoggaಆರ್’ಟಿಇಉಚಿತ ಕಡ್ಡಾಯ ಶಿಕ್ಷಣಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆಖಾಸಗಿ ಶಾಲೆಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Previous Post

ಕೊರೋನಾ ಸಾವಿನ ಭಯವಲ್ಲ, ಸಾವಿಗೆ ಮುಂಚೆ ಇರುವ ವಿಚ್ಛೇಧನದ ಭಯ: ಕರ್ಫ್ಯೂ ಒಂದು ವಾರವಾದರೂ ಆಡಳಿತಕ್ಕೆ ಸಹಕರಿಸೋಣ

Next Post

ಗಮನಿಸಿ! ಮಾ. 23ರವರೆಗೆ ಹುಲಿ ಸಿಂಹಧಾಮ ವೀಕ್ಷಣೆಗೆ ನಿರ್ಬಂಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಮಾ. 23ರವರೆಗೆ ಹುಲಿ ಸಿಂಹಧಾಮ ವೀಕ್ಷಣೆಗೆ ನಿರ್ಬಂಧ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 23, 2025

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!