ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ನಿತ್ಯಾನಂದ ಸ್ವಾಮೀಜಿ ವಿರುದ್ಧ ಜಾಮೀನ ರಹಿತ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ.
ನಿತ್ಯಾನಂದನಿಗೆ ನೀಡಲಾಗಿದ್ದ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ರಾಮನಗರದ 3ನೆಯ ಜಿಲ್ಲಾ ಸತ್ರ ನ್ಯಾಯಾಧೀಶರು ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.
Get in Touch With Us info@kalpa.news Whatsapp: 9481252093

















