No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಉತ್ತರ ಕೊರಿಯಾ ಎಂಬ ನರಕ-15: ದೇಶ ಬದಲಾಗಬೇಕೆಂಬ ಆತನ ಆಸೆ ಈಡೇರಿಲ್ಲ

kalpa News by kalpa News
January 22, 2018
in Army
0
Share on FacebookShare on TwitterShare on WhatsApp

ಜಾಂಗ್-ನಾಮ್ 2011ರಲ್ಲಿ ಟೋಕಿಯೋ ಸಮೀಪ ಇರುವ ಡಿಸ್ನಿಲ್ಯಾಂಡ್‌ಗೆ ಭೇಟಿ ನೀಡುವ ಸಲುವಾಗಿ ಜಪಾನ್‌ಗೆ ಪ್ರಯಾಣ ಬೆಳಿಸಿದ ವೇಳೆ ನರಿಟಾ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೊಮಿನಿಕನ್ ರಿಪಬ್ಲಿಕ್‌ನ ನಕಲಿ ಪಾಸ್‌ಪೋರ್ಟ್ ಹೊಂದಿದ್ದ ಜಾಂಗ್-ನಮ್‌ನನ್ನು ಬಂಧಿಸಲಾಯಿತು. ಏಳುದಿನಗಳ ಕಾಲ ಕಸ್ಟಡಿಯಲ್ಲಿದ್ದು, ಜಪಾನ್ ಸರ್ಕಾರದ ಆದೇಶದಂತೆ ಜಾಂಗ್-ನಾಮ್‌ನನ್ನು ಚೀನಾಗೆ ಕಳುಹಿಸಲಾಯಿತು.

ಈ ಘಟನೆಯಿಂದ ಮುಜುಗರಕ್ಕೊಳಗಾದ ಜಾಂಗ್-ಇಲ್ ತನ್ನ ಚೀನಾ ಭೇಟಿಯನ್ನು ರದ್ದು ಮಾಡಿದನು. ಈ ಟೋಕಿಯೋ ಘಟನೆ ನಡೆಯುವಲ್ಲಿಯವರೆಗೂ ಜಾಂಗ್-ನಾಮ್‌ನೇ ಉತ್ತರ ಕೊರಿಯಾದ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ ಆನಂತರ ಆತನನ್ನು ದೂರ ಮಾಡಿ, ಆತನ ತಮ್ಮ ಕಿಮ್-ಜಾಂಗ್-ಉನ್‌ನನ್ನು ಉತ್ತರಾಧಿಕಾರಿಯನ್ನಾಗಿ ಮಾಡಲು ನಿರ್ಧರಿಸಲಾಯಿತು.

ಟೋಕಿಯೋ ಶಿಂಬುನ್ ಎಂಬ ಪತ್ರಿಕೆಗೆ ಇಮೇಲ್ ಮಾಡಿದ ಜಾಂಗ್-ನಾಮ್ ‘ನಾನು ನನ್ನ ವಿದ್ಯಾಭ್ಯಾಸವನ್ನು ಸ್ವಿಜ್ಜರ್‌ಲ್ಯಾಂಡ್‌ನಲ್ಲಿ ಮುಗಿಸಿ ಉತ್ತರ ಕೊರಿಯಾಕ್ಕೆ ಹಿಂತಿರುಗಿದ ನಂತರ ನನ್ನ ತಂದೆಯ ವಿಚಾರಗಳಿಂದ ವಿಮುಖನಾಗಿದ್ದೆ. ಉತ್ತರ ಕೊರಿಯಾ ಬೆಳವಣಿಗೆ ಹೊಂದಬೇಕಾದರೆ ಮಾರುಕಟ್ಟೆ ವಿಸ್ತರಣೆಯಾಗಬೇಕು ಮತ್ತು ಬದಲಾವಣೆಯ ಗಾಳಿ ಬಿಸಬೇಕು ಎಂದು ಪ್ರತಿಪಾದಿಸಿದ್ದೆ. ಈ ನನ್ನ ವಿಚಾರಗಳನ್ನು ತುಂಬಾ ಅನುಮಾನದಿಂದ ನೋಡಲಾಯಿತು.

ಮುಂದುವರೆದು, ‘ವಿದೇಶದಲ್ಲಿ ಬಹಳ ವರ್ಷ ಓದಿದ ಕಾರಣ ಬಂಡವಾಳಶಾಹಿತನ ಮೈಗೂಡಿಸಿಕೊಂಡಿದ್ದೇನೆ. ಈ ನಂತರದಲ್ಲಿ ತನ್ನ ಮಲ ತಮ್ಮ-ತಂಗಿಯಂದಿರಾದ ‘ಜಾಂಗ್-ಚೊಲ್’, ‘ಜಾಂಗ್-ಉನ್’ ಮತ್ತು ‘ಯೋ-ಜಾಂಗ್’ರ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರನ್ನು ವಿದೇಶ ಶಿಕ್ಷಣದಿಂದ ದೂರ ಮಾಡಲಾಯಿತು’ ಎಂದು ಹೇಳಿಕೊಂಡಿದ್ದಾನೆ.

ಈ ಘಟನೆಗಳಿಂದಾಗಿ ಉತ್ತರ ಕೊರಿಯಾದಿಂದ ದೂರವಾಗಲು ನಿರ್ಧರಿಸಿದ ಜಾಂಗ್-ನಾಮ್ ಸದ್ಯ ಚೀನಾದ ಮಕಾನ್‌ನಲ್ಲಿ ವಾಸ್ತವ್ಯ ಹೂಡಿ ನೆಲೆ ಕಂಡುಕೊಂಡಿದ್ದಾನೆ. ಈ ಘಳಿಗೆಗೂ ಉತ್ತರ ಕೊರಿಯಾ ಬದಲಾಗಬೇಕೆನ್ನುವ ತನ್ನ ಅಭಿಪ್ರಾಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಈತನ ಕಾಲದಲ್ಲೇ ಆ ಆಸೆ ಈಡೇರಲಿ ಎನ್ನುವುದು ನಮ್ಮ ಆಸೆ ಕೂಡ.
(ಮುಂದುವರೆಯುವುದು)

Tags: Idondu JagattuKalpa NewsKim Jong-unNorth KoreaS R Adhokshaja
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬುಲೆಟ್ ಸವಾರಿ-6: ಆ್ಯಸಿಡ್‌ಗೆ ಪೊಲೀಸರ ತತ್ತರ-2

Next Post

ಬುಲೆಟ್ ಸವಾರಿ-7: ಬೋನಿಗೆ ಬಿದ್ದ ಆ್ಯಸಿಡ್ ರಾಜಾ-1

kalpa News

kalpa News

Next Post

ಬುಲೆಟ್ ಸವಾರಿ-7: ಬೋನಿಗೆ ಬಿದ್ದ ಆ್ಯಸಿಡ್ ರಾಜಾ-1

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL