No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಉತ್ತರ ಕೊರಿಯಾ ಎಂಬ ನರಕ-8: ಪೈಶಾಚಿಕ ಶಿಕ್ಷೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2018
in Army
0
Share on FacebookShare on TwitterShare on WhatsApp

ಅದು ಸಕಾರಣವೋ ಅಲ್ಲವೋ ಒತ್ತಟ್ಟಿಗಿರಲಿ, ತಮ್ಮ ಕೃತ್ಯಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ಒಂದು ಕುಂಟು ನೆಪವಾದರೂ ಇರುತ್ತದೆ. ಆದರೆ ಮಾನವರೂಪಿ ರಾಕ್ಷಸರನ್ನು ಮೀರಿಸಿದ ರಾಕ್ಷಸ ಕಿಮ್ ಜಾಂಗ್-ಉನ್‌ಗೆ ಜನರನ್ನು ಕೊಲ್ಲಲು ಕಾರಣಗಳೇ ಬೇಡ. ತಾನು ಮಾತಾಡುವಾಗ ತೂಕಡಿಸಿದರು ಎಂದು ತನ್ನ ಹಳೇ ಪ್ರೇಯಸಿ ಅಸಭ್ಯವಾಗಿ ನರ್ತಿಸಿದಳೆಂದು (ನಮ್ಮ ಪಬ್‌ಗಳಲ್ಲಿ ಕುಡಿದು ನರ್ತಿಸುವ ಯುವತಿಯರಿಗಿಂತ ಅಸಭ್ಯವೇ ಆದರೂ), ಮಿಲಿಟರಿಯ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿ ಮುಂದೊಮ್ಮೆ ತನ್ನ ವಿರುದ್ಧ ತಿರುಗಿ ಬೀಳಬಹುದೇನೋ ಎಂಬ ಊಹೆ, ದಕ್ಷಿಣ ಕೊರಿಯಾದ ಸಿನಿಮಾ, ಧಾರಾವಾಹಿ ನೋಡಿದರು ಎಂದು, ನನ್ನವರು ತನ್ನವರು ಎಂಬ ಕರುಣೆಯಿಲ್ಲದೆ ಹತ್ಯೆಗೈಯುವ ನೀಚ ನಾಯಿಗಳು ಮರಿಹಾಕಿದಾಗ ಕೆಲವೊಂದು ಸಮಯದಲ್ಲಿ ತನ್ನ ಹಸಿವು ನೀಗಿಸಿಕೊಳ್ಳುವುದಕ್ಕೆ ತನ್ನದೇ ಒಂದು ಮರಿಯನ್ನು ತಿನ್ನುತ್ತದಂತೆ. ಅದನ್ನು ಮೀರಿಸುವಂತ ಕಿಮ್ ತನ್ನ ಸ್ವಂತ ಸೋದರತ್ತೆ ಮತ್ತು ಮಾವನನ್ನು ಕೊಲ್ಲಿಸಿದ್ದಾನೆ. 2012ರಲ್ಲಿ ಅಧಿಕಾ ರಕ್ಕೆ ಬಂದ ನಂತರ 2015 ಜುಲೈವರೆಗೂ ಸರಿಸು ಮಾರು 70ಕ್ಕೂ ಹೆಚ್ಚು ಅಧಿಕಾರಿಗಳನ್ನು ಮರಣದಂಡನೆಗೆ ಒಳಪಡಿಸಿದ್ದಾನೆ ಎಂದು ದಕ್ಷಿಣ ಕೊರಿಯಾದ ಬೇಹುಗಾರಿಕಾ ಸಂಸ್ಥೆಗಳು ತಿಳಿಸಿವೆ.

ಮರಣ ದಂಡನೆಯ ಪರ್ವ

2012ರಲ್ಲಿ ಅಧಿಕಾರಕ್ಕೆ ಬರುತ್ತಲೇ ಕಿಮ್-ಜಾಂಗ್-ಉನ್‌ಗೆ ಭವಿಷ್ಯದ ಬಗ್ಗೆ ಸಣ್ಣದೊಂದು ಆತಂಕವಿತ್ತು. ಏಕೆಂದರೆ 1994 ಇವನಪ್ಪ ಕಿಮ್-ಜಾಂಗ್-ಇಲ್ ಸರ್ವಾಧಿಕಾರಿಯ ಸ್ಥಾನಕ್ಕೇರುವ ಮೊದಲೆ ದಶಕಗಳ ಕಾಲ ಅವನಪ್ಪ ಕಿಮ್-ಇಲ್-ಸಂಗ್ ಅಧಿಕಾರಾವಧಿಯಲ್ಲಿ ಸಾಕಷ್ಟು ಅನುಭವ ಗಳಿಸಿ ಸೇನೆಯ ಮತ್ತು ಸೇನೆಯ ಮುಖ್ಯ ಅಧಿಕಾರಿ ವರ್ಗದ ಮೇಲೆ ಹಿಡಿತ ಸಾಧಿಸಿದ್ದ. ಹಾಗಾಗಿ ಕಿಮ್-ಜಾಂಗ್-ಇಲ್ ಹೆಚ್ಚೆಚ್ಚು ಕ್ರೂರತೆ ಮೆರೆದು ಅಧಿಕಾರಕ್ಕೆ ಸಂಚು ತರಬಹುದೆಂದು ಅಧಿಕಾರಿಗಳನ್ನು ಕೊಲ್ಲಿಸುವ ಪರಿಸ್ಥಿತಿ ಹೆಚ್ಚಾಗಿ ಬರಲಿಲ್ಲ. ಆದರೆ ಮೂರನೆಯ ತಲೆಮಾರಿನ ಕಿಮ್-ಜಾಂಗ್-ಉನ್ ಅಧಿಕಾರಕ್ಕೆ ಬಂದಾಗ ಆತನಿಗೆ ಕೇವಲ 29 ವರ್ಷ ಮತ್ತು ಆಡಳಿತದ ಯಾರ ವಿಭಾಗದ ಮೇಲೂ ಹೆಚ್ಚಾಗಿ ಹಿಡಿತವಿರಲಿಲ್ಲ. ಆ ಕಾಲಕ್ಕೆ ದೇಶದ ಎರಡನೆಯ ಅತಿ ಪ್ರಭಾವಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದು ‘ಜಾಂಗ್-ಸಂಗ್-ತೇಕ್’.

ಮುಂದುವರೆಯುವುದು…

Tags: Death Punishment in North KoreaIdondu JagattuKalpa NewsNorth KoreaS R Adhokshaja
Share196Tweet123Send
Previous Post

ಬುಲೆಟ್ ಸವಾರಿ-4: ಎನ್‌ಕೌಂಟರ್ ಅಂದ್ರೆ ಹುಡುಗಾಟವಲ್ಲ-1

Next Post

ಬುಲೆಟ್ ಸವಾರಿ-4: ಎನ್‌ಕೌಂಟರ್ ಅಂದ್ರೆ ಹುಡುಗಾಟವಲ್ಲ-2

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬುಲೆಟ್ ಸವಾರಿ-4: ಎನ್‌ಕೌಂಟರ್ ಅಂದ್ರೆ ಹುಡುಗಾಟವಲ್ಲ-2

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL