No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಉತ್ತರ ಕೊರಿಯಾ ಎಂಬ ನರಕ-21-ಹಲವು ಅಚ್ಚರಿಯ ಮಾಹಿತಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2018
in Army
0
Share on FacebookShare on TwitterShare on WhatsApp

1. ರಂಗ್ರಾಡೋ ಮೇ 1 ಸ್ಟೇಡಿಯಂ:
ಪ್ರಪಂಚದಲ್ಲಿ ಅತಿದೊಡ್ಡ ಸ್ಟೇಡಿಯಂ. 1.5 ಲಕ್ಷ ಆಸನ ವ್ಯವಸ್ಥೆಯುಳ್ಳ ಈ ಸ್ಟೇಡಿಯಂ 51 ಎಕರೆಯಷ್ಟು ವಿಸ್ತೀರ್ಣವಾಗಿದೆ.

2. ವರ್ಷ:
ಪ್ರಪಂಚದ ಎಲ್ಲಾ ದೇಶಗಳಲ್ಲಿ ಈಗಿನ ಇಸವಿ ಎಷ್ಟು ಅಂದರೆ 2016 ಎಂದು ಹೇಳುತ್ತಾರೆ. ಆದರೆ ಉತ್ತರ ಕೊರಿಯಾದಲ್ಲಿ ಈಗಿನ ಇಸವಿ 104. 104 ಅಂದರೆ ಯಾವ ಲೆಕ್ಕಾಚಾರ ಎಂದು ನೀವು ಕೇಳಬಹುದು. ಕಿಮ್-ಸಂಗ್-ಇಲ್ ಅಂದರೆ ದೇಶದ ಮೊದಲ ಸರ್ವಾಧಿಕಾರಿ ಹುಟ್ಟಿದ್ದು 1912ರಲ್ಲಿ. ಅಂದಿನಿಂದ ಹೊಸ ಯುಗ ಅಂತ ಜನರನ್ನು ನಂಬಿಸಿದ್ದಾರೆ ಅಲ್ಲಿನ ಸರ್ವಾಧಿಕಾರಿಗಳು.

3. ಮೂರು ತಲೆಮಾರುಗಳ ಜೈಲು ಶಿಕ್ಷೆ:
ಭಾರತದಲ್ಲಿ ಯಾರಾದರೂ ಕೊಲೆಯೋ, ಕಳ್ಳತನವೋ, ಪ್ರಜಾತಂತ್ರದಲ್ಲಿ ದೇವಸ್ಥಾನದಂತೆ ಪರಿಗಣಿಸುವ ಸಂಸತ್ತಿನ ಮೇಲೋ ದಾಳಿ ಮಾಡಿದರೆ ಹಲವು ವರ್ಷಗಳ ಕಾಲ ಜೈಲಿಗೆ ತಳ್ಳಬಹುದು. ಇಲ್ಲವೇ, ಕೂಲಂಕಶ ವಿಚಾರಣೆಯ ನಂತರ ಮರಣದಂಡನೆ ನೀಡಬಹುದು. ಈಗಿನ ಪರಿಸ್ಥಿತಿಯಲ್ಲಿ ಆ ಮರಣದಂಡನೆಯನ್ನು ವಿರೋಧಿಸಿ ನ್ಯಾಯಾಂಗ ನಿಂದನೆ ಮಾಡುವವರನ್ನು ದೇಶ ಪ್ರೇಮಿಗಳಂತೆ ಬಿಂಬಿಸಬಹುದು. ಆದರೆ ನಿಮಗೆ ಗೊತ್ತಾ ಉತ್ತರ ಕೊರಿಯಾದಲ್ಲಿ ಹಲವು ಅಪರಾಧಗಳಿಗೆ ಮೂರು ತಲೆಮಾರುಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಂದರೆ ಒಬ್ಬಾತ ಅಪರಾಧ ಮಾಡಿ ಜೈಲು ಪಾಲಾದರೆ ಆತನ ಮಗ ಮತ್ತು ಮೊಮ್ಮಗ ಸಹ ಜೈಲು ಪಾಲಾಗಬೇಕಾಗುತ್ತದೆ.

4. ವೋಲ್ವೋಗೆ ಮೋಸ:
ವಿಶ್ವ ಮಾನ್ಯತೆಗಳಿಸಿರುವ ಸ್ವೀಡನ್ನಿನ ವಾಹನ ತಯಾರಕ ಸಂಸ್ಥೆ ವೋಲ್ವೋಗೆ ಕಿಮ್-ಜಾಂಗ್-ಉನ್‌ನ ಅಜ್ಜ ಕಿಮ್-ಇಲ್-ಸಂಗ್ 1974ರಲ್ಲಿ ಮೋಸ ಮಾಡಿ ಅದನ್ನು ತನ್ನ ಮಗ -ಮೊಮ್ಮಗ ಕಾಲಕ್ಕೂ ಬಿಟ್ಟುಕೊಟ್ಟಿದ್ದಾನೆ. 1974ರಲ್ಲಿ ವೋಲ್ವೋ ಕಂಪನಿಯ ಡ್ಟ್ಝಡ್ಟ 144 ಮಾದರಿಯ 1000 ಕಾರುಗಳನ್ನು ಬುಕ್ ಮಾಡಿ ಉತ್ತರ ಕೊರಿಯಾಕ್ಕೆ ತರಿಸಿಕೊಂಡಿದ್ದ. ಆದರೆ ಅದಕ್ಕೆ ನೀಡಬೇಕಿದ್ದ ಹಣವನ್ನು ನೀಡಲಿಲ್ಲ ಮತ್ತು ಇಲ್ಲಿಯವರೆಗೂ ನೀಡಿಲ್ಲ. ನನ್ನ ಪ್ರಕಾರ ವೋಲ್ವೋ ಯಾವ ಕಾಲಕ್ಕೂ ತನ್ನ ಹಣವನ್ನು ಪಡೆಯಲು ಸಾಧ್ಯವಿಲ್ಲ. ಆದರೆ ಹೊಂಡ-ಗುಂಡಿಗಳ ಮಧ್ಯೆ ಇರುವ ಉತ್ತರ ಕೊರಿಯಾದ ರಸ್ತೆಗಳಲ್ಲಿ ಓಡಾಡುತ್ತಾ 40 ವರ್ಷಗಳ ನಂತರವೂ ಇನ್ನೂ ಅವು ಚಾಲನೆಯಲ್ಲಿವೆ ಎಂಬ ಅಂಶವನ್ನು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ತಮ್ಮ ಹಣದಲ್ಲಿ ಸ್ವಲ್ಪ ಪಾಲನ್ನು ಹಿಂಪಡೆಯಬಹುದು.

5. ಹುಟ್ಟು ಹಬ್ಬ ನಿಷೇಧ:
ಉತ್ತರ ಕೊರಿಯಾ ನಾಗರಿಕರು ಜುಲೈ 8 ಮತ್ತು ಡಿಸೆಂಬರ್ 17ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವಂತಿಲ್ಲ. ಕಾರಣ?? ನಿಮ್ಮ ಊಹೆ ಸರಿ ಈ ಎರಡು ದಿನಗಳು ಕಿಮ್ -ಜಾಂಗ್-ಉನ್‌ನ ಅಪ್ಪ ಮತ್ತು ಅಜ್ಜ ಮೃತಪಟ್ಟಿದ್ದಾನೆ.
(ಮುಂದುವರೆಯುವುದು)

Tags: Idondu JagattuNorth Korearungrado stadiumS R AdhokshajaVolvo
Share196Tweet123Send
Previous Post

ಬುಲೆಟ್ ಸವಾರಿ-9: ಕಲೆಗಾರ ಕೊಲೆಗಾರನಾದ!-2

Next Post

ಬುಲೆಟ್ ಸವಾರಿ-10: ದೇವರ ನಾಡಲ್ಲಿ ಹಂತರಕ ಜಾಡು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬುಲೆಟ್ ಸವಾರಿ-10: ದೇವರ ನಾಡಲ್ಲಿ ಹಂತರಕ ಜಾಡು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

June 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ-ಮೈಸೂರು, ಯಶವಂತಪುರ ನಡುವಿನ 3 ರೈಲುಗಳ ಮಹತ್ವದ ತುರ್ತು ಅಪ್ಡೇಟ್

June 12, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL