ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈದ್ ಮಿಲಾದ್ ಹಾಗೂ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ಬ್ಯಾಂಕ್ ರಜೆ ಇರುತ್ತದೆ ಎಂದು ತಿಳಿದುಬಂದಿದೆ.
ಅ.19ರ ಮಂಗಳವಾರ ಈದ್ ಮಿಲಾದ್ ಹಾಗೂ ಅ.20ರ ಬುಧವಾರ ರಾಜ್ಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬ್ಯಾಂಕ್ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ವ್ಯವಹಾರಗಳು ನಡೆಯುವುದಿಲ್ಲ ಎಂದು ಶೆಡ್ಯೂಲ್ಡ್ ಕಮಿರ್ಷಿಯಲ್ ಬ್ಯಾಂಕ್’ವೊಂದರ ವ್ಯವಸ್ಥಾಪಕರು ತಿಳಿಸಿದ್ದಾರೆ. ಆದರೆ, ಈ ಕುರಿತಂತೆ ಈವರೆಗೂ ಲೀಡ್ ಬ್ಯಾಂಕ್ ಹಾಗೂ ಎಸ್’ಎಲ್’ಬಿಸಿ ವತಿಯಿಂದ ಯಾವುದೇ ಅಧಿಕೃತ ಆದೇಶ ಹೊರಬಿದ್ದಿಲ್ಲ.









Discussion about this post