No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಈ ಎಲ್ಲಾ ದಿನಾಂಕಗಳಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ಎಲ್ಲಾ ರೈಲುಗಳ ಸಂಚಾರ ರದ್ದು

ಶಿವಮೊಗ್ಗ-ತುಮಕೂರು, ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ಬದಲಾವಣೆ

kalpa News by kalpa News
August 30, 2025
in ಶಿವಮೊಗ್ಗ
0
ಗಮನಿಸಿ! ಈ ಎಲ್ಲಾ ದಿನಾಂಕಗಳಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ಎಲ್ಲಾ ರೈಲುಗಳ ಸಂಚಾರ ರದ್ದು
Share on FacebookShare on TwitterShare on WhatsApp

|  ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿವಿಧ ಕಡೆಗಳಲ್ಲಿ ರೈಲ್ವೆ ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಇನ್ನು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್‌.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ.

ಯಾವೆಲ್ಲಾ ರೈಲುಗಳ ಸಂಚಾರ ರದ್ದು?

  • ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು.
  • ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು.
  • ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
  • ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.
  • ರೈಲು ಸಂಖ್ಯೆ. 12089 ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
  • ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.

ಮರುನಿಗದಿಪಡಿಸಿದ ರೈಲುಗಳು
ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಶಿವಮೊಗ್ಗ ಟೌನ್ ನಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 75 ನಿಮಿಷ ತಡವಾಗಿ ಹೊರಡಲಿದೆ.

ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ ಅರಸೀಕೆರೆಯಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 45 ನಿಮಿಷ ತಡವಾಗಿ ಹೊರಡಲಿದೆ.

ನಿಯಂತ್ರಿತ ರೈಲುಗಳು
ರೈಲು ಸಂಖ್ಯೆ. 20652 ತಾಳಗುಪ್ಪ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 75 ನಿಮಿಷ ನಿಯಂತ್ರಿಸಲಾಗುವುದು.

ರೈಲು ಸಂಖ್ಯೆ. 56272 ಚಿಕ್ಕಮಗಳೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 30 ನಿಮಿಷ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: ArsikereBirurIndian RailwayIRCTCKannada News WebsiteKSR BengaluruLatest News KannadaShimogaShivamoggaShivamogga NewsTalguppaTumkurಅರಸೀಕೆರೆತಾಳಗುಪ್ಪತುಮಕೂರುಬೀರೂರುಬೆಂಗಳೂರುರೈಲ್ವೆ ಇಲಾಖೆಶಿವಮೊಗ್ಗಶಿವಮೊಗ್ಗ ಟೌನ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಗಣೇಶ ವಿಸರ್ಜನೆಗೆ ಹೋಗಿದ್ದ ಯುವಕ ಆನೆ ಟ್ರಂಚ್’ನಲ್ಲಿ ಶವವಾಗಿ ಪತ್ತೆ!

Next Post

ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್

ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL