ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕುವೆಂಪು ವಿಶ್ವ ವಿದ್ಯಾಲಯದ ಬಳಿ ಮೆಸ್ಕಾಂ ಲಿಂಕ್ ಲೈನ್ ಕಾಮಗಾರಿಯಿರುವ ಕಾರಣ ಮಾರ್ಚ್ 7ರ ಭಾನುವಾರ ಬೆಳಿಗ್ಗೆ 9ಗಂಟೆಯಿಂದ ಸಂಜೆ 6ಗಂಟೆಯವರೆಗೆ ಲಕ್ಕವಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ?
ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರೆಘಟ್ಟ, ಹೆಚ್.ಕೆ.ಜಂಕ್ಷನ್, ಕುವೆಂಪು ವಿಶ್ವವಿದ್ಯಾಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನೆಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post