No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Wednesday, November 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

kalpa News by kalpa News
August 31, 2019
in Small Bytes, ಶಿವಮೊಗ್ಗ
0
ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

(ಸಾಂದರ್ಭಿಕ ಚಿತ್ರ)

Share on FacebookShare on TwitterShare on WhatsApp

ಶಿವಮೊಗ್ಗ: ಸೆ. 02ರಂದು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಅಂಗವಾಗಿ ನಗರದ ವಿವಿಧ ಕಡೆಗಳಲ್ಲಿ ಸಂಚಾರಿ ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಹಾಗೂ ಕೃತಕ ಕೆರೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಮಿಸಲಾಗಿದೆ.

ನೀರಿನ ಸಂಚಾರಿ ಟ್ಯಾಂಕರ್’ಗಳನ್ನು ಹೊಸಮನೆ 5ನೆಯ ತಿರುವು ಗಣಪತಿ ದೇವಸ್ಥಾನದ ಹತ್ತಿರ, ಗೋಪಾಳ ಬಸ್’ಸ್ಟ್ಯಾಂಡ್, ಗೋಪಾಲಗೌಡ ಬಡಾವಣೆ, ಇನ್‌ಕಂ’ಟ್ಯಾಕ್ಸ್‌ ಕಚೇರಿ ಹತ್ತಿರ, ಕರಿಯಣ್ಣ ಬಿಲ್ಡಿಂಗ್ ವಿನೋಬನಗರ, ಕಾಶೀಪುರ ಬಸ್’ಸ್ಟ್ಯಾಂಡ್, ಚೌಡೇಶ್ವರಿ ದೇವಸ್ಥಾನದ ಹತ್ತಿರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ನಗರದ ಕೋಟೆ ರಸ್ತೆಯಲ್ಲಿರುವ ವಾಸವಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಬಣ್ಣ ರಹಿತ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಮಾರಾಟ ಮತ್ತು ಕೃತಕ ಕೆರೆಯನ್ನು ನಿರ್ಮಿಸಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಎಲ್ಲಾ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಪರಿಸರ ಅಧಿಕಾರಿಗಳು ಕರೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಮೊ.ಸಂ.: 9845411908 /9916514066 ಗಳನ್ನು ಸಂಪರ್ಕಿಸಬಹುದು.

Tags: Ganesh ChaturthiKannada NewsMalnad NewsShivamoggaಗಣೇಶ ಚತುರ್ಥಿನೀರಿನ ಸಂಚಾರಿ ಟ್ಯಾಂಕರ್ಶಿವಮೊಗ್ಗ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಉನ್ನತಿಗೆ ಸಂಸದ ಬಿವೈಆರ್ ತುಡಿತ: ಅನುದಾನಕ್ಕೆ ಸುಧಾಮೂರ್ತಿ ಅವರಿಗೆ ಮನವಿ

Next Post

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

kalpa News

kalpa News

Next Post
ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!