No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಗಮನಿಸಿ! ಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ಧೆಗಳಿಗೆ ನೇರ ನೇಮಕಾತಿ ನಡೆಯಲಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2020
in ಜಾಬ್-ಸ್ಟ್ರೀಟ್
0
ಶಿವಮೊಗ್ಗದಲ್ಲಿ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಮಾನಸಿಕ ಆರೋಗ್ಯ ವಿಭಾಗದಲ್ಲಿ ಅರವಳಿಕೆ ತಜ್ಞರು-1, ವೈದ್ಯರು-1, ಆರ್’ಬಿಎಸ್’ಕೆ ವಿಭಾಗದಲ್ಲಿ ತಜ್ಞರು-2, ತಜ್ಞ ವೈದ್ಯರು ಆನ್‌ಕಾಲ್ ಬೇಸಿಸ್ ಮೇಲೆ ಖಾಸಗಿ ಸಂಸ್ಥೆ/ಸ್ವಾಯತ್ತ ಸಂಸ್ಥೆ ಮತ್ತು ನಿವೃತ್ತ ತಜ್ಞರ ಸೇವೆ ಪಡೆಯುವುದಕ್ಕಾಗಿ. ಎನ್’ಪಿಪಿಸಿಡಿ ವಿಭಾಗದಲ್ಲಿ ಆಡಿಯೋಮೆಟ್ರಿಕ್ ಅಸಿಸ್ಟೆಂಟ್-1 ಮತ್ತು ಆಡಿಯೋಲಾಜಿಸ್ಟ್‌-1, ಮಾನಸಿಕ ಆರೋಗ್ಯ ವಿಭಾಗದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು-1 ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು-6, ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್-1 ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ತಜ್ಞ ವೈದ್ಯರು ಆನ್‌ಕಾಲ್ ಬೇಸಿಸ್ ಮೇಲೆ ಖಾಸಗಿ ಸಂಸ್ಥೆ/ಸ್ವಾಯತ್ತ ಸಂಸ್ಥೆ ಮತ್ತು ನಿವೃತ್ತ ತಜ್ಞರ ಸೇವೆ ಪಡೆಯುವುದಕ್ಕಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆಸ್ಪತ್ರೆಯಲ್ಲಿ ಸೇವೆ ಪಡೆಯುವುದಕ್ಕಾಗಿ ಅಥವಾ ಪೂರ್ಣ ಪ್ರಮಾಣದ ಸೇವೆ ನೀಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ತಜ್ಞ ವೈದ್ಯರು ಮತ್ತು ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು, ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಾಗಿರಬೇಕು. ಹಾಗೂ ದೈಹಿಕ ಪ್ರಮಾಣಪತ್ರ ನೀಡುವುದು ಮತ್ತು ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು. ಹುದ್ದೆಗೆ ನಿಗಧಿಪಡಿಸಿದ ವಿದ್ಯಾರ್ಹತೆ, ವಯಸ್ಸು ಹಾಗೂ ಅನುಭವ ಹೊಂದಿರಬೇಕು. ಸದರಿ ಹುದ್ದೆಗಳನ್ನು ಕಡಿತಗೊಳಿಸುವುದು ಹಾಗೂ ಹೆಚ್ಚಿಸುವುದು, ಅರ್ಜಿಗಳನ್ನು ತಿರಸ್ಕರಿಸುವಲ್ಲಿ ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ.

ಎನ್’ಎಚ್’ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನಡೆಯಲಿದೆ. ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ, ಖಾಯಂ ವಿಳಾಸ ಮತ್ತು ಸ್ವವಿವರದೊಂದಿಗೆ ಜನವರಿ 28ರಂದು ಬೆಳಿಗ್ಗೆ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ, ಅಂದು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಶಿವಮೊಗ್ಗದ ಬಿಎಚ್ ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-271282ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: Department of HealthJobs in Health DepartmentJobs in ShivamoggaKannada News WebsiteLatestNewsKannadaMalnad NewsNational Health CampaignShivamoggaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆನೇರ ನೇಮಕಾತಿರಾಷ್ಟ್ರೀಯ ಆರೋಗ್ಯ ಅಭಿಯಾನಶಿವಮೊಗ್ಗ
Share198Tweet123Send
Previous Post

ಚಳ್ಳಕೆರೆ: ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

Next Post

ಗೌರಿಬಿದನೂರು: ಅಮೂಲ್ಯವಾದ ಪ್ರಾಣಕ್ಕಿಂತ ವಾಹನದ ವೇಗ ದೊಡ್ಡದಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೌರಿಬಿದನೂರು: ಅಮೂಲ್ಯವಾದ ಪ್ರಾಣಕ್ಕಿಂತ ವಾಹನದ ವೇಗ ದೊಡ್ಡದಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯ ಕಡೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

May 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 12, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ ಮತ್ತು ಉಧ್ನಾ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL