ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಮೆಸ್ಕಾಂ ಇಲಾಖೆಯಿಂದ ಗಾಜನೂರು ಮೂಲಸ್ಥಾವರದಲ್ಲಿ ಮೀಟರಿಂಗ್ ಕ್ಯೂಬಿಕಲ್ ಬದಲಾವಣೆ ಮಾಡುವುದರಿಂದ ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುತ್ತಿದ್ದು, ಮಾರ್ಚ್ 17ರ ನಾಳೆ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ನಿರ್ವಹಣೆ ಮತ್ತು ಪಾಲನೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















