No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ನಿಮ್ಮ ಮಗುವಿಗೆ ಈ ಅನಾರೋಗ್ಯ ಲಕ್ಷಣ ಇದ್ದರೆ ಪೊಲೀಯೋ ಲಸಿಕೆ ಹಾಕಿಸುವಂತಿಲ್ಲ

ಜ.31ರಂದು ಪಲ್ಸ್‌ ಪೋಲಿಯೋ ಲಸಿಕಾ ಆಂದೋಲನಕ್ಕೆ ಶಿವಮೊಗ್ಗ ಸಿದ್ದ

kalpa News by kalpa News
January 29, 2021
in ಶಿವಮೊಗ್ಗ
0
ಗಮನಿಸಿ! ನಿಮ್ಮ ಮಗುವಿಗೆ ಈ ಅನಾರೋಗ್ಯ ಲಕ್ಷಣ ಇದ್ದರೆ ಪೊಲೀಯೋ ಲಸಿಕೆ ಹಾಕಿಸುವಂತಿಲ್ಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜನವರಿ 31ರಂದು ಪ್ರಸಕ್ತ ಸಾಲಿನ ಮೊದಲ ಹಂತದ ಪಲ್ಸ್‌ ಪೋಲಿಯೋ ಲಸಿಕೆಯನ್ನು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶದ 91,415 ಮತ್ತು ನಗರ ಪ್ರದೇಶದ 5 ವರ್ಷದೊಳಗಿನ 44,423 ಮಕ್ಕಳಿಗೆ ಹಾಕುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೋಲಿಯೋ ಲಸಿಕಾ ಆಂದೋಲನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

200ಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಮತ್ತೊಂದು ಲಸಿಕಾ ಕೇಂದ್ರವನ್ನು ತೆರೆಯಲು ಕ್ರಮವಹಿಸಲಾಗುವುದು. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ 1019 ಬೂತ್‌ಗಳನ್ನು ಹಾಗೂ ತಂಡಗಳನ್ನು ರಚಿಸಲಾಗಿದ್ದು, 3,472 ವ್ಯಾಕ್ಸಿನೇಟರ್ಸ್‌ಗಳನ್ನು ಬಳಸಿಕೊಳ್ಳಲಾಗುವುದಲ್ಲದೆ 199 ಮೇಲ್ವಿಚಾರಕರು, 33 ಟ್ರಾನ್ಸಿಟ್ ತಂಡ ಹಾಗೂ 22 ಸಂಚಾರಿ ತಂಡಗಳನ್ನು ರಚಿಸಿ, ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದರು.
ಇದಲ್ಲದೇ 557 ಆರೋಗ್ಯ ಸಿಬ್ಬಂಧಿ ಮತ್ತು ಮೇಲ್ವಿಚಾರಕರು, 2,418 ಅಂಗನವಾಡಿ ಮತ್ತು 13337 ಆಶಾ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 4312 ಸಿಬ್ಬಂಧಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು. ಇವರೊಂದಿಗೆ 162 ಜನ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಇರಲಿದ್ದಾರೆ ಎಂದವರು ತಿಳಿಸಿದ್ದಾರೆ.

ಲಸಿಕೆ ಹಾಕಲು ನಿಯೋಜಿಸಲಾದ ಸಿಬ್ಬಂಧಿಗಳಿಗೆ ಈಗಾಗಲೇ ಸರ್ಕಾರ ಹೊರಡಿಸಿರುವ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಹಾಗೂ ಕೈಗವಸು ಹಾಗೂ ಮುಖಗವಸು ಬಳಸುವಂತೆ ಸೂಚಿಸಲಾಗಿದೆ. ಲಸಿಕೆ ಹಾಕುವ ಸಂದರ್ಭದಲ್ಲಿ ಮಗುವನ್ನು ಪೋಷಕರೆ ತಮ್ಮ ಕೈಯಲ್ಲಿಟ್ಟುಕೊಂಡು, ನಿಯೋಜಿತ ಸಿಬ್ಬಂಧಿಗಳೂ ಕೂಡ ಮಗುವನ್ನು ಸ್ಪರ್ಶಿಸದಂತೆ ಲಸಿಕೆ ಹಾಕಲು ಸೂಕ್ತ ತರಬೇತಿ ನೀಡಲಾಗಿದೆ ಎಂದರು.

ಮಗುವಿಗೆ ಕೆಮ್ಮು, ಸೀನು, ಜ್ವರ ಮುಂತಾದವುಗಳು ಕಂಡು ಬಂದಲ್ಲಿ ಲಸಿಕೆಯನ್ನು ಹಾಕದಂತೆ ಆರೋಗ್ಯ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಅಂತೆಯೇ ಮನೆಗಳಲ್ಲಿ ಕೊರೋನಾ ಸೇರಿದಂತೆ ಗಂಭೀರ ಹಾಗೂ ಸಾಮಾನ್ಯ ಸ್ವರೂಪದ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ಅಂತಹವರನ್ನು ಗುರುತಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ನೌಕರರ ಮಕ್ಕಳು ಲಸಿಕಾ ಕೇಂದ್ರಕ್ಕೆ ಗೈರಾಗುವುದನ್ನು ಗುರುತಿಸಲಾಗಿದ್ದು, ನೌಕರರು ತಮ್ಮ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸಿಕೊಳ್ಳುವಂತೆ ಹಾಗೂ ನಿರ್ಲಕ್ಷ್ಯ ವಹಿಸದಂತೆ ಮನವಿ ಮಾಡಿರುವ ಅವರು, ಕೊಳಚೆ ಪ್ರದೇಶ, ಅಲೆಮಾರಿಗಳು, ಇಟ್ಟಿಗೆ ಸುಡುವ ಗೂಡುಗಳು, ಕಟ್ಟಡ ನಿರ್ಮಾಣದ ಸ್ಥಳಗಳು, ಮತ್ತಿತರೆ ವಲಸೆಗಾರರ ಪ್ರದೇಶಗಳು, ಸೆಟಲ್ಡ್‌ ಮತ್ತು ಅಪಾಯಕಾರಿ ಪ್ರದೇಶಗಳಲ್ಲಿ ನೆಲೆಸಿರುವ 1083 ಮಕ್ಕಳನ್ನು ಗುರುತಿಸಲಾಗಿದ್ದು, ಅಂತಹ ಮಕ್ಕಳಿಗೂ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ ಎಂದವರು ತಿಳಿಸಿದರು.

ಸರ್ಕಾರದ ಈ ಮಹತ್ವದ ಕಾರ್ಯಕ್ರಮದಲ್ಲಿ ಪೋಷಕರು 5 ವರ್ಷದೊಳಗಿನ ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಹಾಗೂ ಸಾರ್ವಜನಿಕರು, ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದ ಯಶಸ್ವಿಗಾಗಿ ಕಾರ್ಯನಿರ್ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಡಾ.ರಘುನಂದನ್, ಡಾ.ನಾಗರಾಜ್, ಡಾ. ಶಂಕರಪ್ಪ, ಡಾ. ಪಿ.ನಾರಾಯಣ್, ಡಾ.ಶ್ರೀಧರ್, ಡಾ. ಶಮಾ, ಡಾ.ಶ್ರೀನಿವಾಸ್ ಸೇರಿದಂತೆ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaPolio Free IndiaPulse PolioShimogaShivamoggaShivamogga Newsಪಲ್ಸ್‌ ಪೋಲಿಯೋಪೋಲಿಯೋ ಲಸಿಕೆಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ಹಿರಿಯರ ಚಾವಡಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

Next Post

ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

kalpa News

kalpa News

Next Post
ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL