ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19 ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿನ ಆಟೋರಿಕ್ಷಾಗಳಲ್ಲಿ ಚಾಲಕ ಮತ್ತು ಪ್ರಯಾಣಿಕರ ಮಧ್ಯೆ ಸಾಮಾಜಿಕ ಅಂತರವನ್ನು ಕಾಪಾಡುವ ಹಾಗೂ ಸುರಕ್ಷತೆ ದೃಷ್ಠಿಯಿಂದ ಚಾಲಕ ಮತ್ತು ಪ್ರಯಾಣಿಕರ ಮಧ್ಯದ ಜಾಗ ಹಾಗೂ ಪ್ರಯಾಣಿಕರು ಕೂರುವ ಅಕ್ಕಪಕ್ಕದ ಖಾಲಿ ಜಾಗದಲ್ಲಿ ಪಾರದರ್ಶಕ ವಾಲ್ಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.
ಪಾರದರ್ಶಕ ವಾಲ್ಗಳನ್ನು ಅಳವಡಿಸಿಕೊಳ್ಳದ ಆಟೋರಿಕ್ಷಾ ಮಾಲೀಕರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post