Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟಲು ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಠಿಯಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮವನ್ನು ಮಾರ್ಚ್ 23 ರವರೆಗೆ ವೀಕ್ಷಣೆಗೆ ತೆರೆದಿರುವುದಿಲ್ಲ ಎಂದು ಹುಲಿ ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post