ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂಆರ್’ಎಸ್ 220 ಕೆವಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಈ ವ್ಯಾಪ್ತಿಯ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ #PowerCut ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ.ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್’ಆರ್’ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಎಂಆರ್’ಎಸ್ 110/11 ಕೆವಿ ವಿವಿ ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಎಂಆರ್’ಎಸ್ ಎಫ್-3 ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post