ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.7ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬಿಎಸ್‌ಎನ್‌ಎಲ್ ಕ್ವಾಟ್ರಸ್, ಯುನಿಟಿ ಆಸ್ಪತ್ರೆ, ಶರಾವತಿನಗರ ಎ& ಬಿಬ್ಲಾಕ್, ಹೊಸಮನೆ ಮುಖ್ಯರಸ್ತೆ, ಶಿವಶಂಕರ ಗ್ಯಾರೇಜ್ ಹತ್ತಿರ, ದೈವಜ್ಞ ಕಲ್ಯಾಣ ಮಂದಿರ, ಹಂದಿಗೊಲ್ಲರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post