ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪರ್ಕ ಹೊಂದಿರುವ ಎಂ.ಎಫ್-12, 11 ಕೆವಿ ವಿದ್ಯುತ್ ಮಾರ್ಗದ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿ ವಿ ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಆರ್.ಎಂ.ಎಲ್ ನಗರದ 1 2ನೇ ಹಂತ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಮಿಳಘಟ್ಟ, ಮಾರ‌್ನಮಿ ಬೈಲು, ಬುದ್ಧಾನಗರ, ಟಿಪ್ಪುನಗರ ಎಡಭಾಗ, ಪದ್ಮಾ ಟಾಕೀಸ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ 19ರಂದು ಬೆಳಗ್ಗೆ 09 ರಿಂದ ಸಂಜೆ 05 ಗಂಟೆ ಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-2ರ ಸಹಾಯಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093















