ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-9 ಫೀಡರ್ಗೆ ಸಂಬಂಧಿಸಿದಂತೆ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದೇವಕಾತಿಕೊಪ್ಪ, ಶ್ರೀರಾಮ್ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದ ಹರೆಕೆರೆ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ರಾಜೇಂದ್ರನಗರ, ರವೀಂದ್ರನಗರ, ಗಾಂಧಿನಗರ, ವಿನಾಯಕನಗರ, ಹನುಮಂತನಗರ, ವೆಂಕಟೇಶನಗರ, ಅಚ್ಯುತ್ರಾವ್ ಲೇಔಟ್, ಚೆನ್ನಪ್ಪ ಲೇಔಟ್, ಸಹಕಾರಿ ನಗರ, ಜೈಲ್ ರಸ್ತೆ, ಎ.ಎನ್.ಕೆ ರಸ್ತೆ, 100ಅಡಿ ರಸ್ತೆ, ಲಕ್ಷ್ಮೀ ಚಿತ್ರಮಂದಿರ, ಕುವೆಂಪು ರಸ್ತೆ, ಆರ್.ಎಂ.ಆರ್. ರಸ್ತೆ, ನಂಜಪ್ಪ ಆಸ್ಪತ್ರೆ, ಸವಳಂಗ ರಸ್ತೆ, ಜಯನಗರ, ಬಸವನಗುಡಿ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ಬಿ.ಎಸ್.ಎನ್.ಎಲ್ ಹಿಂಭಾಗ, ಯು.ಟಿ.ಪಿ. ಕಾಲೋನಿ, ಎ.ಪಿ.ಎಂ.ಸಿ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕ ನಗರ, ಕೆ.ಹೆಚ್.ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ನ.ಉ.ವಿ.3ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post