ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2023-24 ನೆಯ ಸಾಲಿನ ಆಸ್ತಿ ತೆರಿಗೆಯನ್ನು ಎಪ್ರಿಲ್ 1 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ.
ಈ ಕುರಿತಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಆಸ್ತಿ ಮಾಲೀಕರು ಶೇ.5% ರ ವಿನಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.

Also read: ಅಕ್ರಮ ಗಾಂಜಾ ಸಾಗಾಟ: ಓರ್ವನ ಬಂಧನ
ವಿಶೇಷ ಸೂಚನೆ
ಕಟ್ಟಡ/ಖಾಲಿ ನಿವೇಶನ ಛಾಯಾಚಿತ್ರ, ಮಾಲೀಕರ ಭಾವಚಿತ್ರ ಮಾಲೀಕತ್ವದ ದಾಖಲೆ, ಚುನಾವಣಾ ಗುರುತಿನ ಚೀಟಿ, ಇತ್ತೀಚಿನ ವಿದ್ಯುತ್ ಬಿಲ್ ಪ್ರತಿಯನ್ನು ತೆರಿಗೆ ವಿವರ ಪಟ್ಟಿಯೊಂದಿಗೆ ಸಲ್ಲಿಸಿ ನಿಮ್ಮ ಆಸ್ತಿಯ ಆನ್’ಲೈನ್ ದಾಖಲಾತಿಗೆ ಸಹಕರಿಸುವಂತೆ ಕೋರಿದ್ದಾರೆ.











Discussion about this post