ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎ.26ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನ.ಉ.ವಿ.-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.
Also read: ಚಳ್ಳಕೆರೆ: ಏ.27ರಂದು ಹೊನ್ನಾರು ಹೂಡುವ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post