No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗಮನಿಸಿ! ನಾಳೆಯಿಂದ ಅಗತ್ಯ ವಸ್ತು ಖರೀದಿಗೆ ತೆರಳಲು ವಾಹನ ಬಳಸಬಹುದು: ಆದರೆ ಷರತ್ತು ಅನ್ವಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2021
in ರಾಷ್ಟ್ರೀಯ
0
ಗಮನಿಸಿ! ನಾಳೆಯಿಂದ ಅಗತ್ಯ ವಸ್ತು ಖರೀದಿಗೆ ತೆರಳಲು ವಾಹನ ಬಳಸಬಹುದು: ಆದರೆ ಷರತ್ತು ಅನ್ವಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸೋಮವಾರದಿಂದ ಜಾರಿಯಾಗಿರುವ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಾವಳಿಗಳಲ್ಲಿ ರಾಜ್ಯ ಸರ್ಕಾರ ಮೊದಲ ದಿನವೇ ಮಾರ್ಪಾಟು ಮಾಡಿದ್ದು, ಅಗತ್ಯ ವಸ್ತು ಖರೀದಿಗೆ ವಾಹನ ಬಳಸಲು ಅನುಮತಿ ನೀಡಿದೆ.

To buy groceries,vegetables and daily needs there is NO BAR for using vehicle to yr neighbour hood shop in cities or nearest availability point in rural areas. Use this facility with discretion & not as a licence for free run everyday. Stay at home for your own safety.

— DGP KARNATAKA (@DgpKarnataka) May 10, 2021

ಈ ಕುರಿತಂತೆ ಟ್ವೀಟ್ ಮಾಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಮಂಗಳವಾರದಿಂದ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೂ ಅಗತ್ಯ ವಸ್ತು ಖರೀದಿಗೆ ವಾಹನ ಬಳಸಬಹುದು. ತಮ್ಮ ತಮ್ಮ ಏರಿಯಾಗಳಲ್ಲೇ ವಾಹನದಲ್ಲಿ ತೆರಳಿ ಅಗತ್ಯ ವಸ್ತು ಖರೀದಿ ಮಾಡಬಹುದಾಗಿದೆ. ಆದರೆ, ತಮ್ಮ ಬಡಾವಣೆ ಬಿಟ್ಟು ಬೇರೆಡೆಗೆ ತೆರಳುವಂತಿಲ್ಲ. ಗ್ರಾಮೀಣ ಭಾಗದಲ್ಲೂ ಸಹ ತಮ್ಮ ಹತ್ತಿರದ ಅಂಗಡಿಗಳಿಗೆ ತೆರಳಲು ವಾಹನ ಬಳಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿದಿನ ಮುಂಜಾನೆ ನಾಲ್ಕು ತಾಸು ಅಗತ್ಯ ವಸ್ತು ಖರೀದಿಗೆ ಅವಕಾಶವಿದ್ದು, ಸಾರ್ವಜನಿಕರು ನಡೆದುಕೊಂಡೇ ತೆರಳಬೇಕು ಎಂದು ಮೊದಲು ಆದೇಶಿಸಲಾಗಿತ್ತು. ಆದರೆ, ಸರ್ಕಾರದ ಈ ಅವಾಸ್ತವಿಕ ನಿರ್ಧಾರಕ್ಕೆ ರಾಜ್ಯದಾದ್ಯಂತ ಸಾರ್ವಜನಿಕ ವಲಯದಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇದರಲ್ಲಿ ಮಾರ್ಪಾಟು ಮಾಡಲಾಗಿದೆ.

Tags: Corona VirusCovid19Kannada News WebsiteKarnataka LockDown 2021Latest News KannadaPraveen Soodಅಗತ್ಯ ವಸ್ತುಪ್ರವೀಣ್ ಸೂದ್ಬೆಂಗಳೂರು
Share217Tweet123Send
Previous Post

ಗಮನಿಸಿ! ಭದ್ರಾವತಿ ಸರ್ಕಾರಿ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರ ಸ್ಥಳಾಂತರಗೊಂಡಿದೆ: ಎಲ್ಲಿ ನೂತನ ಕೇಂದ್ರ?

Next Post

ಲಾಕ್‌ಡೌನ್ ಹಿನ್ನೆಲೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಿಗಲಿದೆ ಉಚಿತ ಊಟ-ತಿಂಡಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲಾಕ್‌ಡೌನ್ ಹಿನ್ನೆಲೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಿಗಲಿದೆ ಉಚಿತ ಊಟ-ತಿಂಡಿ…

ಲಾಕ್‌ಡೌನ್ ಹಿನ್ನೆಲೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಿಗಲಿದೆ ಉಚಿತ ಊಟ-ತಿಂಡಿ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!