ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜೆಪಿಎಸ್ ಕಾಲೋನಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಾಂತರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Also Read>> ದೇವರ ಸೇವೆಯಿಂದ ಕಷ್ಟಗಳು ದೂರ | ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಿ
ಈ ಕುರಿತಂತೆ ಮೆಸ್ಕಾಂ #MESCOM ಪ್ರಕಟಣೆಯಲ್ಲಿ ತಿಳಿಸಿದ್ದು, ನಗರ ಹಾಗೂ ಗ್ರಾಮಾಂತರದ ಹಲವು ಕಡೆಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ #PowerCut ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಸುರಗಿತೋಪು, ಆನೆಕೊಪ್ಪ, ಉಜ್ಜಿನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಎನ್’ಟಿಟಿ ಬಡಾವಣೆ, ಹಳೇ ಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಐಟಿಐ, ಜನ್ನಾಪುರ, ಬಿಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರಿಕಟ್ಟೆ, ಬಿಳಕಿ, ಬಿಳಕಿ ತಾಂಡ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಹಳ್ಳಿ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡ ನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಜಾತಿಕಟ್ಟೆ ಇತ್ಯಾದಿ ಕಡೆಗಳಲ್ಲಿ ಕರೆಂಟ್ ಇರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post