ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
220 ಕೆ ವಿ ಎಂಆರ್’ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿರುವ 66 ಕೆವಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೀಗೆಬಾಗಿ ಹಾಗೂ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.20 ರ ಶನಿವಾರದಂದು ಬೆಳಗ್ಗೆ 9:30 ರಿಂದ ಸಂಜೆ 4.30 ರವರೆಗೆ ವಿದ್ಯುತ್ ಅಡಚಣೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿನಬಾಗಿಲು, ಹಳ್ಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನ ಗುಡಿ, ಹೊಸಮನೆ, ಎನ್’ಎಂಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನು ಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷನಗರ, ವಿಜಯನಗರ, ಕುವೆಂಪು ನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ. 
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post