No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಸೆ.20 ನಾಳೆ ಭದ್ರಾವತಿ ನಗರದ ಬಹುತೇಕ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ! ಇಲ್ಲಿದೆ ಏರಿಯಾ ಡೀಟೇಲ್ಸ್

kalpa News by kalpa News
September 19, 2025
in Small Bytes, ಭದ್ರಾವತಿ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

220 ಕೆ ವಿ ಎಂಆರ್’ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿರುವ 66 ಕೆವಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೀಗೆಬಾಗಿ ಹಾಗೂ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.20 ರ ಶನಿವಾರದಂದು ಬೆಳಗ್ಗೆ 9:30 ರಿಂದ ಸಂಜೆ 4.30 ರವರೆಗೆ ವಿದ್ಯುತ್ ಅಡಚಣೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿನಬಾಗಿಲು, ಹಳ್ಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನ ಗುಡಿ, ಹೊಸಮನೆ, ಎನ್’ಎಂಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನು ಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷನಗರ, ವಿಜಯನಗರ, ಕುವೆಂಪು ನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ. ಕಬಳೀಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಗೌರಾಪುರ, ಕೃ.ಉ.ಮಾ.ಸ.(ಎಪಿಎಂಸಿ) ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕೆಎಸ್’ಆರ್’ಟಿಸಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ ನಗರ, ಜಟ್’ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಅರಳೀಹಳ್ಳಿ, ಬದನೆಹಾಳು, ಅರಳೀ ಹಳ್ಳಿ, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಳ್ಳಿ, ಕಲ್ಪನ ಹಳ್ಳಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಮರ, ಶ್ರೀರಾಮನಗರ, ಕಲ್ಲಾಪುರ, ದಾನವಾಡಿ, ಡಿಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಹಾಳ್, ಅರಬಿಳಚಿ, ತಿಮ್ಲಾಪುರ, ಅತ್ತಿಗುಂದ, ಗುಡ್ಡದ ನೇರಳೆ ಕೆರೆ, ದೇವರಹಳ್ಳಿ, ಕುಮಾರನಹಳ್ಳಿ, ಬಸರಿಕಟ್ಟೆ, ಇತ್ಯಾದಿ ಭಾಗಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada News WebsiteLatest News KannadaMESCOMPower CutShimogaShivamoggaShivamogga Newsಭದ್ರಾವತಿಮೆಸ್ಕಾಂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸೆ.21ರಂದು ನಮೋ ಯುವ ರನ್ ಮ್ಯಾರಥಾನ್

Next Post

ಮೈಸೂರು ರೈಲ್ವೆ ವಿಭಾಗದಲ್ಲಿ ಸ್ವಚ್ಛತೆಗಾಗಿ ವಾಕ್ಥಾನ್ ಯಶಸ್ವಿ

kalpa News

kalpa News

Next Post
ಮೈಸೂರು ರೈಲ್ವೆ ವಿಭಾಗದಲ್ಲಿ ಸ್ವಚ್ಛತೆಗಾಗಿ ವಾಕ್ಥಾನ್ ಯಶಸ್ವಿ

ಮೈಸೂರು ರೈಲ್ವೆ ವಿಭಾಗದಲ್ಲಿ ಸ್ವಚ್ಛತೆಗಾಗಿ ವಾಕ್ಥಾನ್ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL