ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗಾಜನೂರು ವಿದ್ಯುತ್ ಸರಬರಾಜಾಗುವ ವಿ.ವಿ. ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಇರುವುದರಿಂದ ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗುವುದು. ಆದ್ದರಿಂದ ಫೆಬ್ರವರಿ 23 ಮತ್ತು 24 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದು.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















