ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಉಪ ವಿಭಾಗ – 02 ರ ಘಟಕ – 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಆ.8ರ ಬೆಳಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಇಲಿಯಾಜ್ ನಗರ 01 ನೇ ಕ್ರಾಸನಿಂದ 19 ನೇ ಕ್ರಾಸ್ ವರೆಗೆ, ಕೆ.ಇ.ಬಿ ವಸತಿ ಗೃಹಗಳು, ತುಂಗಾ ನಗರ ಚಾನಲ್, ಕಾಮತ್ ಲೇಔಟ್, ನ್ಯೂ ಮಂಡ್ಲಿ, ಮಂಡ್ಲಿ ವೃತ್ತ, ಇಲಿಯಾಜ್ ನಗರ 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಕೆಎ 14 ಕಾರ್ ವಾಷ್, ಆಯುಷ್ ಇಂಜಿನೀರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
Also read: ಗುಡ್ಡೆಕಲ್ ಜಾತ್ರೆಗೆ ಕ್ಷಣಗಣನೆ | ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವ ಸ್ಥಾನ ಟ್ರಸ್ಟ್ ವತಿಯಿಂದ ಅಂತಿಮ ಸಿದ್ದತೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















