ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯುತ್ ವ್ಯತ್ಯಯ
ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ. 19 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್‍ಟಿ ರಸ್ತೆ, ಬಿಹೆಚ್ ರಸ್ತೆ, ಓಟಿ ರಸ್ತೆ, ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಜೆ.ಸಿ ನಗರ, ಬಿಹೆಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್‍ಎಂಎಲ್ ನಗರ, ಭಾರತಿ ಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















