ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-8 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಆಲ್ಕೊಳ ವೃತ್ತ, ಭಾರ್ಗವಿ ಪೆಟ್ರೊಲ್ ಬಂಕ್, ಬಿಎಸ್’ಎನ್’ಎಲ್ ಭವನ, ಸರ್ಕ್ಯೂಟ್ ಹೌಸ್, ಸಾಗರ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ನ.ಉ.ವಿ.3ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093

















