No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2020
in ರಾಷ್ಟ್ರೀಯ
0
ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ನಾಳೆಯಿಂದ ಒಂದು ವಾರ ರಾಜ್ಯದಾದ್ಯಂತ ಯಾವುದೇ ಸಭೆ ಹಾಗೂ ಸಾರ್ವಜನಿಕ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶಿಸಿದೆ.

ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವೈರಸ್ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ, ಎಲ್ಲಾ ಮಾಲ್, ಚಿತ್ರಮಂದಿರ, ಜಾತ್ರೆ, ಮದುವೆ, ಹುಟ್ಟುಹಬ್ಬ, ಸಾರ್ವಜನಿಕ ಸಭೆ, ಎಕ್ಸಫೋ ಸೇರಿದಂತೆ ನೂರು ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದಿದ್ದಾರೆ.

ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಶ್ಚಿತಾರ್ಥ, ನಾಮಕರಣ, ಸಭೆ ಸಮಾರಂಭ ಜಾತ್ರೆ ಎಲ್ಲ ಒಂದು ವಾರ ಕಾಲ ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕೆಂದು ಸರ್ಕಾರ ಕೇಳಿಕೊಂಡಿದೆ.
ಮುಂದಿನ ವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆ ಮುಂದೂಡಿಕೆಯಾಗಲಿದೆ. ಎಸ್ ಎಸ್ ಎಲ್ ಸಿ ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದರು.

ಹೆಚ್ಚು ಜನರು ಸೇರುವ ಕಾರ್ಯಕ್ರಮಗಳನ್ನು ನಡೆಸಬಾರದು. ಹೊರದೇಶದಿಂದ ಬರುವ ಜನರ ಮೇಲೆ ನಿಗಾ ಇಡಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ, ಪರೀಕ್ಷೆ, ಪ್ರತ್ಯೇಕ ಕೊಠಡಿ ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದ್ದು ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದವರು ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: BENGALURUBreaking NewsCM B S YediyurappaCoronavirusPandemicKannada News WebsiteLatestNewsKannadaಕೊರೋನಾ ವೈರಸ್ಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Share271Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಮುಂಜಾಗ್ರತೆ-ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆ ಮೀಸಲು: ಡಿಸಿ ಆದೇಶ

Next Post

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೆಗೆ ಹರಿದುಬಂತು ಜನಸಾಗರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೆಗೆ ಹರಿದುಬಂತು ಜನಸಾಗರ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL