ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಜೆಪಿಎಸ್ ಕಾಲೋನಿಯ ಮೆಸ್ಕಾಂ ಇಲಾಖೆಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.12 ರಂದು ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದ ನಗರ, ಸುರುಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಿಂಪಿಗೆಶೆಟ್ಟಿ ಬಡಾವಣೆ, ಎನ್‌ಟಿಬಿ ಬಡಾವಣೆ, ಸರ್. ಎಂ.ವಿ.ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾಕಾಲೋನಿ, ಐಟಿಐ, ಜನ್ನಾ ಪುರ, ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ.
ಜಿಂಕ್ ಲೈನ್, ತರೀಕೆರೆ ರಸ್ತೆ, ಸಾದಾತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿವೃತ್ತ, ಹಿರಿಯೂರು, ಹೊಸನಂಜಾ ಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಿಕಿ ತಾಂಡ, ಹೊಳೆಗಂಗೂರು, ಲಕ್ಷ್ಮೀ ಸಾಗರ, ರಬ್ಬರ್ ಕಾಡು, ಸುಲ್ತಾನಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ. ಹೊಳೆ ನೇರಳೆಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲ ಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನಹಳ್ಳಿ, ಪದೇನಹಳ್ಳಿ, ಲಕ್ಷ್ಮೀ ಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಹಳೇಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ.ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರ ನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post