ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸುವ ಹಿನ್ನೆಲೆಯಲ್ಲಿ ಮೇ 8ರ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಶಿವಪ್ಪ ನಾಯಕ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಕೆಎಚ್’ಬಿ., ದಾಮೊದರ ಕಾಲೋನಿ, ಕಲ್ಲಹಳ್ಳಿ, ಚೇತನಾ ಶಾಲೆ, ವಿನೋಬನಗರ ಪೊಲೀಸ್ ಸ್ಟೇಷನ್, ಸೂಡಾ ಕಚೇರಿ, ಎಸ್.ಕೆ.ಎನ್.ಶಾಲೆ, ಹುಚ್ಚರಾಯ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
Get in Touch With Us info@kalpa.news Whatsapp: 9481252093
 
	    	
 Loading ...
 Loading ... 
							



 
                
Discussion about this post